GPS Based Toll System :ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯು ಯಶಸ್ವಿಯಾಗಿದೆ ಎಂದು ಗಡ್ಕರಿ ತಿಳಿಸಿದ್ದಾರೆ. ಹೊಸ ಟೋಲ್ ಸಂಗ್ರಹ ವ್ಯವಸ್ಥೆ ಆರಂಭಿಸಲು ಸರ್ಕಾರ ಶೀಘ್ರದಲ್ಲೇ ಟೆಂಡರ್ ನೀಡಲಿದೆ.
ದೇಶದ ಹೆದ್ದಾರಿಗಳಲ್ಲಿ ಅಸ್ತಿತ್ವದಲ್ಲಿರುವ ಟೋಲ್ ಪ್ಲಾಜಾಗಳನ್ನು ತೆಗೆದುಹಾಕಿ ಸರ್ಕಾರವು ಮುಂದಿನ ಆರು ತಿಂಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಮತ್ತು ಇತರ ತಂತ್ರಜ್ಞಾನವನ್ನು ಪರಿಚಯಿಸಲಿದೆಈ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.