ಮಹಾಷ್ಟಮಿಯ ದಿನ ಸರ್ವಾರ್ಥ ಸಿದ್ಧಿಯೋಗ, ರವಿಯೋಗ, ಬುಧಾದಿತ್ಯ ರಾಜಯೋಗಗಳೂ ಕೂಡಿಬರುತ್ತವೆ. ಜ್ಯೋತಿಷಿಗಳ ಪ್ರಕಾರ ಸುಮಾರು 50 ವರ್ಷಗಳ ನಂತರ ಈ ಯೋಗ ನಡೆಯುತ್ತಿದೆ. ಮಹಾಷ್ಟಮಿಯಂದು ಶುಭ ಯೋಗವು ಕೆಲವು ರಾಶಿಗಳಿಗೆ ವಿಶೇಷ ಫಲಿತಾಂಶಗಳನ್ನು ನೀಡುತ್ತದೆ.
July Grah Gochar: ಜುಲೈ ತಿಂಗಳಲ್ಲಿ ನಾಲ್ಕು ಪ್ರಮುಖ ಗ್ರಹಗಳು ರಾಶಿಚಕ್ರವನ್ನು ಬದಲಾಯಿಸಲಿವೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮೂರು ರಾಶಿಯವರಿಗೆ ಇದನ್ನು ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Monthly Horoscope: ಇಂದಿನಿಂದ ಮಾರ್ಚ್ ತಿಂಗಳು ಆರಂಭವಾಗಿದೆ. ಮಾರ್ಚ್ ತಿಂಗಳಿನಲ್ಲಿ ಕೆಲವು ಪ್ರಮುಖ ಗ್ರಹಗಳ ಸಂಚಾರದಲ್ಲಿ ಬದಲಾವಣೆಯೊಂದಿಗೆ ಕೆಲವು ರಾಶಿಯವರ ಅದೃಷ್ಟವೂ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
October Lucky Zodiac Signs : ಅಕ್ಟೋಬರ್ ತಿಂಗಳು ಆರಂಭವಾಗಿದೆ. ಅನೇಕ ದೊಡ್ಡ ಗ್ರಹಗಳ ಸಂಚಾರವು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅಕ್ಟೋಬರ್ನಲ್ಲಿ, 3 ಗ್ರಹಗಳು ತುಲಾ ರಾಶಿಯನ್ನು ಪ್ರವೇಶಿಸುತ್ತವೆ.
Grah Gochar October 2023: ಅಕ್ಟೋಬರ್ನಲ್ಲಿ ಛಾಯಾ ಗ್ರಹಗಳಾದ ರಾಹು-ಕೇತು ಸೇರಿದಂತೆ ಆರು ಗ್ರಹಗಳ ಚಲನೆಯಲ್ಲಿ ಬದಲಾವಣೆ ಕಂಡು ಬರಲಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ ಐದು ರಾಶಿಯವರ ದೃಷ್ಟಿಯಿಂದ ಇದನ್ನು ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ.
September Planet Transit 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿ ತಿಂಗಳು ಒಂದು ಅಥವಾ ಅದಕ್ಕಿಂತ ಹೆಚ್ಚಿನ ಗ್ರಹಗಳು ಚಲನೆಯನ್ನು ಶುರು ಮಾಡುತ್ತವೆ. ಇನ್ನೇನು ಮೂರ್ನಾಲ್ಕು ದಿನಗಳಲ್ಲಿ ಹೊಸ ತಿಂಗಳು ಸೆಪ್ಟೆಂಬರ್ ಪ್ರಾರಂಭವಾಗಲಿದೆ.
Grah Gochar 2023: ಇತ್ತೀಚೆಗೆ ಸಿಂಹ ರಾಶಿಯಲ್ಲಿ ಮಂಗಳ, ಬುಧ ಮತ್ತು ಶುಕ್ರರ ಸಂಯೋಗದಿಂದ ತ್ರಿಗ್ರಾಹಿ ಯೋಗ ಉಂಟಾಗಿದೆ. ಜ್ಯೋತಿಷ್ಯದಲ್ಲಿ ಯೋಗವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಯೋಗದಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ಎಂದು ತಿಳಿದುಕೊಳ್ಳೋಣ.
Grah Gochar 2023 Good Effect: ಜ್ಯೋತಿಷ್ಯದಲ್ಲಿ ಪ್ರತಿಯೊಂದು ಗ್ರಹಕ್ಕೂ ತನ್ನದೇ ಆದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಸಮಯದ ಬಳಿಕ ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುತ್ತದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವು ಅದರ ನಿಗದಿತ ಸಮಯದ ನಂತರ ಮುಂದೆ ಅಥವಾ ಹಿಮ್ಮುಖವಾಗಿ ಸಾಗುತ್ತದೆ. ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವೆಂದು ಪರಿಗಣಿಸಲಾಗಿದೆ. ಇನ್ನು ಜ್ಯೋತಿಷ್ಯದಲ್ಲಿ ರಾಹು ಮತ್ತು ಕೇತುಗಳನ್ನು ದುಷ್ಟ ಗ್ರಹಗಳೆಂದು ಪರಿಗಣಿಸಲಾಗುತ್ತದೆ. ಕಳೆದ ವರ್ಷ ಏಪ್ರಿಲ್ 12 ರಂದು ರಾಹು ಮೇಷ ರಾಶಿಯನ್ನು ಪ್ರವೇಶಿಸಿದ್ದಾನೆ. ಇದೀಗ ಒಂದೂವರೆ ವರ್ಷಗಳ ನಂತರ ಅಂದರೆ ಅಕ್ಟೋಬರ್ 30 ರಂದು ಮೀನ ರಾಶಿಗೆ ಸಾಗಲಿದೆ.
Dangerous Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಏಪ್ರಿಲ್ನಲ್ಲಿ ಎರಡು ವಿನಾಶಕಾರಿ ಯೋಗಗಳು ರೂಪುಗೊಳ್ಳುತ್ತಿದ್ದು, ಈ ಸಮಯದಲ್ಲಿ ಕೆಲವು ರಾಶಿಯವರು ಬಹಳ ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದರೆ, ಅವರ ಜೀವನದಲ್ಲಿ ಹಲವು ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಲಾಗುತ್ತಿದೆ.
Grah Gochar 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅತ್ಯಂತ ವಿನಾಶಕಾರಿ ಎಂದು ಪರಿಗಣಿಸಲಾದ ಗುರು ಚಂಡಾಲ ಯೋಗ ಸೃಷ್ಟಿಯಾಗಲಿದೆ. ಬುಧವು ಏಪ್ರಿಲ್ 21 ರಂದು ಮೇಷ ರಾಶಿಯನ್ನು ಮತ್ತು ಏಪ್ರಿಲ್ 22 ರಂದು ಗುರುವನ್ನು ಪ್ರವೇಶಿಸುವ ಕಾರಣದಿಂದ ಈ ಯೋಗ ರೂಪುಗೊಳ್ಳಲಿದೆ.
ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ರಾಶಿ ಬದಲಾವಣೆಯು ಎಲ್ಲಾ 12 ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಒಂದು ಗ್ರಹವು ಸಂಕ್ರಮಿಸಿದಾಗ, ಇತರ ಗ್ರಹಗಳೊಂದಿಗೆ ಅದರ ಸಂಯೋಗವು ಅನೇಕ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
Grah Gochar 2023: ಗ್ರಹಗಳ ಪರಸ್ಪರ ಕ್ರಿಯೆಯಿಂದ ರಾಜಯೋಗವು ರೂಪುಗೊಂಡಾಗಲೂ ಎಲ್ಲಾ ರಾಶಿಚಕ್ರ ಚಿಹ್ನೆಗಳ ಮೇಲೆ ಪರಿಣಾಮ ಬೀರುತ್ತವೆ. ಇದರ ಪರಿಣಾಮವು ಕೆಲವು ರಾಶಿಚಕ್ರದ ಚಿಹ್ನೆಗಳ ಮೇಲೂ ಶುಭವಾಗಿರುತ್ತದೆ. ಈ ರಾಜಯೋಗಗಳಲ್ಲಿ ಒಂದು ಬುಧಾದಿತ್ಯ ಯೋಗವು ಸೂರ್ಯ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ರೂಪುಗೊಂಡಿದೆ.
ಜನವರಿ ತಿಂಗಳು ಮುಗಿಯುವ ಹಂತದಲ್ಲಿದೆ. ಫೆಬ್ರವರಿ ತಿಂಗಳಿನಲ್ಲಿ ಅನೇಕ ದೊಡ್ಡ ಗ್ರಹಗಳು ತಮ್ಮ ಚಲನೆಯನ್ನು ಬದಲಾಯಿಸುತ್ತವೆ. ಇವುಗಳಲ್ಲಿ ಸೂರ್ಯ, ಬುಧ, ಶುಕ್ರ ಮತ್ತು ನೆಪ್ಚೂನ್ ಗ್ರಹಗಳು ಸೇರಿವೆ. ಈ ಗ್ರಹಗಳ ರಾಶಿಯನ್ನು ಬದಲಾಯಿಸುವ ಪರಿಣಾಮವು ದೇಶ ಮತ್ತು ಪ್ರಪಂಚದ ಮೇಲೆ ಮತ್ತು ಆರ್ಥಿಕತೆ ಮತ್ತು 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಗ್ರಹಗಳ ರಾಶಿ ಪರಿವರ್ತನೆ: ಮುಂಬರುವ ನಾಲ್ಕು ತಿಂಗಳು ಕೆಲವು ರಾಶಿಯವರಿಗೆ ತುಂಬಾ ಶುಭ ಎಂದು ಹೇಳಲಾಗುತ್ತಿದೆ. ಜ್ಯೋತಿಷ್ಯದ ಪ್ರಕಾರ, ಈ ಸಮಯದಲ್ಲಿ ಮೂರು ಪ್ರಮುಖ ಗ್ರಹಗಳ ರಾಶಿ ಬದಲಾವರ್ನೆ ಆಗಲಿದ್ದು ಅದು ನಾಲ್ಕು ರಾಶಿಯವರ ಮೇಲೆ ಆಶೀರ್ವಾದವನ್ನು ಸುರಿಸಲಿದೆ. ಇದರಿಂದ ಈ ರಾಶಿಯವರು ಈ ಸಮಯದಲ್ಲಿ ಅಪಾರ ಸಂಪತ್ತನ್ನು ಗಳಿಸುವರು ಎಂದು ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.