Grammy Award Winners: ದಿವಂಗತ ಸಂಯೋಜಕ ಪಂಡಿತ್ ರವಿಶಂಕರ್ ಅವರು 1968 ರಲ್ಲಿ 'ಬೆಸ್ಟ್ ಚೇಂಬರ್ ಮ್ಯೂಸಿಕ್ ಪರ್ಫಾರ್ಮೆನ್ಸ್' ವಿಭಾಗದಲ್ಲಿ ವೆಸ್ಟ್ ಮೀಟ್ಸ್ ಈಸ್ಟ್ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸವನ್ನು ನಿರ್ಮಿಸಿದರು. ಇದು ನಿಜಕ್ಕೂ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿತ್ತು.
65th Annual Grammy Awards: ಈ ಬಾರಿಯ ಗ್ರ್ಯಾಮಿ ಪ್ರಶಸ್ತಿಯನ್ನು ಕನ್ನಡಿಗ ಸಂಗೀತ ನಿರ್ದೇಶಕ ರಿಕಿ ಕೇಜ್ ತನ್ನ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಮೂರನೇ ಗ್ರ್ಯಾಮಿ ಪ್ರಶಸ್ತಿ ಗೆದ್ದು ಕೊಂಡ ಗೌರವಕ್ಕೆ ಪಾತ್ರರಾಗಿದ್ದಾರೆ.
Grammy award: ಎರಡು ತಿಂಗಳು ಕಳೆದರೂ ಗ್ರ್ಯಾಮಿ ಪದಕ ಇನ್ನೂ ರಿಕಿ ಕೇಜ್ ಕೈ ಸೇರಿಲ್ಲ. ಬೆಂಗಳೂರಿನ ಕಸ್ಟಮ್ಸ್ ಇಲಾಖೆಯಲ್ಲಿ ಈ ಪ್ರಶಸ್ತಿ ಸಿಲುಕಿಕೊಂಡಿದೆ ಎಂದು ರಿಕಿ ಕೇಜ್ ಟ್ವೀಟ್ ಮಾಡಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ ಲಹರಿ ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಕಳೆದಿವೆ. ಈಗ ಮತ್ತೊಂದು ವಿಶೇಷವೆಂದರೆ ಈ ಸಂಸ್ಥೆಯ ಮೂಲಕ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿಕೇಜ್ ನೇತೃತ್ವದಲ್ಲಿ "ಡಿವೈನ್ ಟೈಡ್ಸ್" ಎಂಬ ಅದ್ಭುತ ಆಲ್ಬಂ ಮೂಡಿಬಂದಿದೆ. ಈ ಆಲ್ಬಂಗಾಗಿ ರಿಕ್ಕಿಕೇಜ್ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದಾರೆ. ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಅವಾರ್ಡ್ ಬಂದಿರುವುದು ಇದು ಎರಡನೇ ಬಾರಿ.
1970 ರ ದಶಕದಲ್ಲಿ "ಲೀನ್ ಆನ್ ಮಿ", "ಲವ್ಲಿ ಡೇ" ಸೇರಿದಂತೆ ಹಲವು ಭಾವಪೂರ್ಣ ಗೀತೆಗಳ ಸರಣಿಯನ್ನು ಬರೆದು ಹಾಡಿದ ಬಿಲ್ ವಿದರ್ಸ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ, ಅವರಿಗೆ 81 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.