Best White Hair Remedy: ಆಧುನಿಕ ಜೀವನಶೈಲಿ ಮತ್ತು ಮಾಲಿನ್ಯದಿಂದಾಗಿ, ಅನೇಕ ಜನರಲ್ಲಿ ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಿನ ಸಮಸ್ಯೆ ಪ್ರಾರಂಭವಾಗುತ್ತದೆ. ಕೆಲವರು ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಲು ವಿವಿಧ ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ. ಆದರೆ, ಇಂತಹ ರಾಸಾಯನಿಕ ಬಣ್ಣಗಳ ಬಳಕೆ ಅಪಾಯಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು.
Best Home Remedy to White Hair: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ಹದಿಹರೆಯದಿಂದಲೇ ಈ ಸಮಸ್ಯೆ ಇರುತ್ತದೆ. ಇದು ವಂಶವಾಹಿಯಾಗಿ ಅಥವಾ ಇತರ ಆರೋಗ್ಯ ಸಮಸ್ಯೆಗಳಿಂದ ಉಂಟಾಗಬಹುದು.
Gray Hair Home Remedy: ಕೂದಲನ್ನು ಕಪ್ಪಾಗಿಸಲು ಸಾಸಿವೆ ಎಣ್ಣೆಯನ್ನು ಬಳಸಬಹುದು. ಅದನ್ನು ಹೇಗೆ ಬಳಸುವುದು ಮತ್ತು ಎಷ್ಟು ಪ್ರಮಾಣದಲ್ಲಿ ಎಷ್ಟು ಬಾರಿ ಬಳಸುವುದು ತಿಳಿದುಕೊಳ್ಳೋಣ ಬನ್ನಿ (Lifestyle News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.