Amazing health benefits of boiled peanuts: ಕಡಲೆಕಾಯಿ, ಶೇಂಗಾ, ನೆಲಗಡಲೆ ಎಂದೆಲ್ಲಾ ಕರೆಯಲ್ಡುವ ಈ ವಸ್ತು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲೂ ಬೇಯಿಸಿದ ಕಡಲೆಕಾಯಿ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ನಿಮಗೆ ತಿಳಿದಿದೆಯೇ?
Peanut Benefits : ನೆನೆಸಿದ ಕಡಲೆಕಾಯಿ ದೇಹವನ್ನು ಅನೇಕ ಗಂಭೀರ ಕಾಯಿಲೆಗಳಿಂದ ರಕ್ಷಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಕಡಲೆಕಾಯಿಯಲ್ಲಿ ಪ್ರೋಟೀನ್, ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ ಮತ್ತು ಫೈಬರ್ ಸೇರಿದಂತೆ ಅನೇಕ ಅಗತ್ಯ ಪೋಷಕಾಂಶಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.