ನಾರಿಯರಿಗೆ 'ಶಕ್ತಿ' ತುಂಬುತ್ತೇವೆ ಎಂದ ಸರ್ಕಾರ ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. 'ಗೃಹಲಕ್ಷ್ಮೀ' ಎಂದು ಅವರ ಬಾಳಿಗೆ ಗ್ರಹಣವಾಗಿದೆ. ಈಗ ಸರ್ಕಾರ 'ಮದ್ಯಭಾಗ್ಯ' ಎನ್ನುತ್ತಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯದ್ದರು.
ಗೃಹ ಲಕ್ಷ್ಮಿ ಯೋಜನೆಯಡಿ ಈವರೆಗೆ 63 ಲಕ್ಷ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ. ನಾವು ಈಗಾಗಲೇ 1.8 ಕೋಟಿ ವರೆಗೆ ಇಲಾಖೆಯಿಂದ ಹಣ ಕಳಿಸಿ ಬಿಟ್ಟಿದ್ದೇವೆ. 1.28 ಕೋಟಿ ಯಜಮಾನಿಯರಿಗೆ ಹಣ ಸಂದಾಯ ಮಾಡುವುದು ನಮ್ಮ ಗುರಿಯಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಮೂಲಕ ಮಹಿಳೆಯರಿಗೆ ಆರ್ಥಿಕ ಸಹಾಯ ಹಲವು ಬಡವರ ಕುಟುಂಬ ನಿರ್ವಹಣೆಗೆ ಅನುಕೂಲವಾಗಲಿದೆ. ದೇಶದಲ್ಲಿಯೇ ಮಹಿಳೆಯರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅತಿ ದೊಡ್ಡ ಆರ್ಥಿಕ ಭದ್ರತೆ ಯೋಜನೆ ಇದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ 'ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ' ಎಂದು ಬರೆಯುವಂತೆ ಸಚಿವ ಬಿ.ನಾಗೇಂದ್ರ ತಿಳಿಸಿದರು.
DK Shivakumar on Gruhalakshmi Yojana : ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.