ವಿದೇಶಿ ಅಡಿಕೆಯ ಆಮದಿನ ಮೇಲಿನ ಅಬಕಾರಿ ಸುಂಕವನ್ನು ಶೇ110 ರಷ್ಟು ಕಡಿಮೆ ಮಾಡಿ, ನಮ್ಮ ರೈತರು ಬೆಳೆಯುವ ಅಡಿಕೆ ಮೇಲಿನ ಜಿಎಸ್ಟಿ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
Milk Products Price Cut: ನಂದಿನಿ, ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರ ಮತ್ತು ಇತರೆ ಹಾಲಿನ ಉತ್ಪನ್ನಗಳ ಮೇಲೆ ಇಂದಿನಿಂದ ಜಿಎಸ್ಟಿ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಈ ನೂತನ ದರ ಜಾರಿಗೆ ಮಾಡಿ ಕೆಎಂಎಫ್ ಈ ದರ ಏರಿಕೆಯ ಕುರಿತು ತನ್ನ ಹಾಲು ಉತ್ಪನ್ನಗಳ ಪರಿಷ್ಕೃತ ದರ ಪಟ್ಟಿ ಜಾರಿಗೊಳಿಸಿತ್ತು.
ಕೊರೊನಾ ಸಮಯದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಆದಾಯ 33 ಲಕ್ಷ ಕೋಟಿ ಹೆಚ್ಚಾಗಿದೆ. ಇವರ ಮೇಲೆ ತೆರಿಗೆ ಹೆಚ್ಚು ವಿಧಿಸುವುದು ಬಿಟ್ಟು ಬಡವರ ಜೀವನ ಯಾಕೆ ಹಾಳು ಮಾಡುತ್ತೀರ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಟೀಕಾ ಪ್ರಹಾರ ನಡೆಸಿದ್ದಾರೆ.
GST Hike: ಕೇಂದ್ರ ಸರ್ಕಾರ ಶೇ. 5 ರ GST ಸ್ಲ್ಯಾಬ್ ಅನ್ನು ತೆಗೆದು ಹಾಕಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ಈಗ ಕೇವಲ ಶೇ.12, ಶೇ. 18 ಮತ್ತು ಶೇ. 28ರ ದರಗಳನ್ನು ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಬಹುದು ಎಂದೂ ಕೂಡ ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.