ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಭಿನ್ನ ಭಿನ್ನ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು..! ʻಗ್ಯಾರಂಟಿʼ ಬಗ್ಗೆ ಗೊಂದಲ ಬಗೆಹರಿಸದ ಸರ್ಕಾರ..! ʻಗೃಹಜ್ಯೋತಿʼ ಬಗ್ಗೆ ಜನರಿಗೆ ಇನ್ನೂ ಇದೆ ಗೊಂದಲ..!
ʻಗ್ಯಾರಂಟಿʼ ಷರತ್ತಿಗೆ ರಾಜ್ಯದ ಜನರ ಆಕ್ರೋಶ..!
ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.
Karnataka Gruha Lakshmi Scheme: ಮಹಿಳೆಯರನ್ನು ಜಗಳ ಮಾಡುವವರು ಎಂಬಂತೆ ಬಿಂಬಿಸುತ್ತಿರುವ ಬಿಜೆಪಿಯು ಸ್ತ್ರೀ ಗೌರವವನ್ನು ಕಳೆಯುವ ಮೂಲಭೂತವಾದವನ್ನು ಸಮಾಜದಲ್ಲಿ ಸ್ಥಾಪಿಸುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಮೊದಲ ಹಂತದಲ್ಲಿ 3 ಗ್ಯಾರಂಟಿ ಜಾರಿಗೆ ಚಿಂತನೆ ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ.ಅಕ್ಕಿ ಉಚಿತ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಮಹಿಳೆಯರಿಗೆ ಉಚಿತ ಬಸ್ಪಾಸ್ ನೀಡಲು ಕೈ ಪ್ಲ್ಯಾನ್ ಗೃಹಲಕ್ಷ್ಮೀ.. ಯುವನಿಧಿ ಎರಡನೇ ಹಂತದಲ್ಲಿ ಜಾರಿ..?
ಕಾಂಗ್ರೆಸ್ನ 5 ಗ್ಯಾರಂಟಿ ಗುಡ್ನ್ಯೂಸ್ಗೆ ಕ್ಷಣಗಣನೆ ಗ್ಯಾರಂಟಿ ಯೋಜನೆ ಬಗ್ಗೆ ಇಂದೇ ಅಂತಿಮ ನಿರ್ಧಾರ ಇಂದು ರಾಜ್ಯದ ಜನರ ಪಾಲಿಗೆ ಆಗುತ್ತಾ ಗುಡ್ ಫ್ರೈಡೆ.? ʻಗ್ಯಾರಂಟಿʼ ಜೊತೆ ಕಂಡಿಷನ್ ಅಪ್ಲೈ ಆಗುತ್ತಾ..?
Congress Government Guarantee Schemes: ಕಾಂಗ್ರೆಸ್ ತನ್ನ ಸುಳ್ಳು ಗ್ಯಾರಂಟಿಗಳ ಮೂಲಕ ಕನ್ನಡಿಗರಿಗೆ ವಿಶ್ವಾಸ ದ್ರೋಹಮಾಡಲು ಹೊರಟಿದೆ ಎಂದು ಆರೋಪಿಸಿರುವ ಬಿಜೆಪಿ, ಇದನ್ನು ಕನ್ನಡಿಗರು ಸಹಿಸುವುದಿಲ್ಲ. ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.