Kuber Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಕುಬೇರ ಯೋಗವನ್ನು ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಕುಬೇರ ಯೋಗವು ಮೇ ತಿಂಗಳಿನಲ್ಲಿ ಕೆಲವು ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ.
Chaturgrahi Yog: ಮೇ ತಿಂಗಳಿನಲ್ಲಿ ವೃಷಭ ರಾಶಿಯಲ್ಲಿ ನಾಲ್ಕು ಪ್ರಮುಖ ಗ್ರಹಗಳು ಒಟ್ಟಿಗೆ ಸೇರಿ ಚತುರ್ಗ್ರಾಹಿ ಯೋಗ ನಿರ್ಮಾಣವಾಗುತ್ತಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಇದನ್ನು ಕೆಲವು ರಾಶಿಯವರಿಗೆ ಭಾರೀ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Kuber Yog: ಶೀಘ್ರದಲ್ಲೇ ದೇವಗುರು ಬೃಹಸ್ಪತಿ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದು ಇದರಿಂದ ಕುಬೇರ ಯೋಗ ಸೃಷ್ಟಿಯಾಗಲಿದೆ. ಇದರ ಪರಿಣಾಮವಾಗಿ ಕೆಲವು ರಾಶಿಯವರಿಗೆ ಲಕ್ಷಾಧಿಪತಿಯಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
April Lucky Zodiac Signs: ಏಪ್ರಿಲ್ನಲ್ಲಿ ದೇವ-ದೇವತೆಗಳ ಗುರು ಬೃಹಸ್ಪತಿಯು ತನ್ನ ಸಂಚಾರ ಬದಲಿಸಲಿದ್ದಾನೆ. ಅಷ್ಟೇ ಅಲ್ಲದೆ, ಈ ವರ್ಷದ ಮೊದಲ ಸೂರ್ಯಗ್ರಹಣವೂ ಏಪ್ರಿಲ್ನಲ್ಲಿಯೇ ಇರಲಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ.
Guru-Budh Yuti: ಒಂದೇ ರಾಶಿಯಲ್ಲಿ ಎರಡು ಶುಭ ಗ್ರಹಗಳು ಒಟ್ಟಿಗೆ ಸೇರಿದಾಗ ಅದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಇದೀಗ ಮೇಷ ರಾಶಿಯಲ್ಲಿ ಬುಧ-ಗುರು ಸಂಯೋಗವಾಗಿದ್ದು, ಇದರ ಪರಿಣಾಮವಾಗಿ ಎಳವು ರಾಶಿಯವರಿಗೆ ಅಪಾರ ಧನ-ಸಂಪತ್ತು ಕೈ ಸೇರಲಿದೆ ಎನ್ನಲಾಗುತ್ತಿದೆ.
Budh-Guru Yuti 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧ-ಗುರು ಬರೋಬ್ಬರಿ 12 ವರ್ಷಗಳ ಬಳಿಕ ಮೇಷ ರಾಶಿಯಲ್ಲಿ ಒಟ್ಟಿಗೆ ಕೂಡಲಿದ್ದಾರೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ.
Gajlakshmi Rajyog 2024: ಶೀಘ್ರದಲ್ಲೇ ಗುರು-ಶುಕ್ರರ ಸಂಯೋಗದಿಂದ ಶುಭಕರ ಗಜಲಕ್ಷ್ಮಿ ರಾಜಯೋಗ ನೀರ್ಮಾಣವಾಗಲಿದೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಹೇಳಲಾಗುತ್ತಿದೆ.
Guru Gochar Effect: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ದೇವಗುರು ಬೃಹಸ್ಪತಿ ಮೇ ತಿಂಗಳಿನಲ್ಲಿ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಗುರು ಬಲದಿಂದ ಕೆಲವು ರಾಶಿಯವರು ಶ್ರೀಮಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ.
Kuldeepa Rajayoga 2024: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ಕಾಲಕಾಲಕ್ಕೆ ರಾಶಿಗಳನ್ನು ಬದಲಾಯಿಸುವ ಮೂಲಕ ಶುಭ ಮತ್ತು ಅಶುಭ ಯೋಗವನ್ನು ಸೃಷ್ಟಿಸುತ್ತವೆ. ಅಂತೆಯೇ ಡಿಸೆಂಬರ್ 31 ರಂದು ಮಾರ್ಗಿ ಗುರುವು ಮೇಷ ರಾಶಿಯಲ್ಲಿದ್ದು ಕುಲದೀಪಕ ರಾಜಯೋಗವನ್ನು ಸೃಷ್ಟಿಸುತ್ತಿದ್ದಾನೆ.
December Horoscope: ಇಂದಿನಿಂದ 2023ರ ಕೊನೆಯ ತಿಂಗಳು ಡಿಸೆಂಬರ್ ತಿಂಗಳಿಗೆ ಕಾಲಿಟ್ಟಿದ್ದೇವೆ. ಈ ತಿಂಗಳು ಕೆಲವು ಪ್ರಮುಖ ಗ್ರಹಗಳು ಬದಲಾಗಲಿದ್ದು ಕೆಲವು ಶುಭ ಯೋಗಗಗಳು ಕೂಡ ನಿರ್ಮಾಣವಾಗಲಿದೆ. ಇದರಿಂದ ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Guru Gochar 2024 : ಗುರುವು ಮೇಷ ರಾಶಿಯಲ್ಲಿ ನೇರವಾಗಿ ಚಲಿಸುವುದರಿಂದ ಹೊಸ ವರ್ಷ 2024 ಅನೇಕ ರಾಶಿಗಳ ಜೀವನದಲ್ಲಿ ಸಂತೋಷವನ್ನು ತರುತ್ತದೆ. ಜೀವನದಲ್ಲಿ ಕೆಲವು ರೀತಿಯ ಪ್ರಭಾವವನ್ನು ಬೀರುತ್ತದೆ.
Gajkesari Rajyog 2023 : ಈ ತಿಂಗಳು ಎಲ್ಲಾ ಜನರಿಗೆ ತುಂಬಾ ಮಂಗಳಕರವಾಗಿರುತ್ತದೆ. ಈ ಮಾಸಾಂತ್ಯಕ್ಕೆ ಗಜಕೇಸರಿ ರಾಜಯೋಗ ನಿರ್ಮಾಣವಾಗುತ್ತಿದ್ದು, ಇದರಿಂದ 3 ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ.
Guru Chandal Yoga: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಯೋಜನೆಯಿಂದ ಕೆಲವು ಶುಭ-ಅಶುಭ ಯೋಗಗಳು ನಿರ್ಮಾಣವಾಗುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ, ಗುರು ಚಂಡಾಲ ಯೋಗವನ್ನು ಅಮಂಗಳಕರ ಯೋಗವೆಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.