Gyanvapi Case: ಜನವರಿ 31 ರಂದು ನೀಡಿದ ತನ್ನ ಆದೇಶದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು.
ಐದು ಮಹಿಳಾ ಹಿಂದೂಗಳ ಪರವಾಗಿ ನ್ಯಾಯಾಲಯ ತೀರ್ಪು ನೀಡಿದೆ. ಜ್ಞಾನವಾಪಿ ಶೃಂಗಾರ್ ಗೌರಿ ವಿವಾದ ಪ್ರಕರಣದ ತೀರ್ಪು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರಿದ್ದ ಏಕ ಪೀಠವು ವಿಚಾರಣೆಗೆ ಯೋಗ್ಯವಾಗಿದೆ ಎಂದು ಹೇಳಿದೆ.
ಜ್ಞಾನವಾಪಿ ತೀರ್ಪು ಹೊರಬೀಳುವ ಮುನ್ನ ಮುಸ್ಲಿಂ ಪರ ವಕೀಲ ಮೊಹಮ್ಮದ್ ತೌಹೀದ್ ಮಾತನಾಡಿ, ತೀರ್ಪು ನಮ್ಮ ಪರವಾಗಿ ತೀರ್ಪು ಬರದಿದ್ದರೆ ನಾವು ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹೇಳಿದ್ದಾರೆ.
ದೇವಸ್ಥಾನದ ಪರವಾಗಿ ಹರ್ಷಿತ್ ಗುಪ್ತಾ ಮತ್ತು ರಮಾನಂದ್ ಗುಪ್ತಾ ನ್ಯಾಯಾಲಯದಲ್ಲಿ ತಮ್ಮ ಪರ ವಾದ ಮಂಡಿಸಿದರು. ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಪಿಯೂಷ್ ಅಗರ್ವಾಲ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
Gyanvapi Survey Latest Update: ವಕೀಲ ಕಮಿಷನರ್ ಅಜಯ್ ಮಿಶ್ರಾ ಅವರು ಜ್ಞಾನವಾಪಿ ಸಮೀಕ್ಷೆಯ ವರದಿ ಸಿದ್ಧಪಡಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಅಡ್ವೊಕೇಟ್ ಕಮಿಷನರ್ ಇಂದು ನ್ಯಾಯಾಲಯದಲ್ಲಿ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಇನ್ನೂ ಎರಡರಿಂದ ಮೂರು ಸಮಯ ಕೋರಬಹುದು ಎಂದು ಹೇಳಲಾಗಿದೆ
ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ಜ್ಞಾನವಾಪಿ ಮಸೀದಿ ಹೊಂದಿಕೊಂಡಿದೆ. ಈ ಮಸೀದಿಯ ಗೋಡೆ ಮೇಲಿರುವ ಶೃಂಗಾರ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ನೀಡಬೇಕೆಂದು ಕೋರಿ ದೆಹಲಿ ಮೂಲದ ಐವರು ಮಹಿಳೆಯರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.