H-1B Visa: H-1B ವೀಸಾಕ್ಕಾಗಿ ಯುನೈಟೆಡ್ ಸ್ಟೇಟ್ಸ್ ಹೊಸ ಆಯ್ಕೆ ಮಾನದಂಡಗಳನ್ನು ಪ್ರಕಟಿಸಿದೆ, ಅಕ್ಟೋಬರ್ನಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ನಿಯಮವು ಫಲಾನುಭವಿ-ಕೇಂದ್ರಿತ ಆಯ್ಕೆ ಪ್ರಕ್ರಿಯೆಯನ್ನು ಪರಿಚಯಿಸುತ್ತದೆ, ಎಲ್ಲಾ ಫಲಾನುಭವಿಗಳಿಗೆ ನ್ಯಾಯಸಮ್ಮತತೆ ಮತ್ತು ಸಮಾನ ಅವಕಾಶಗಳನ್ನು ಖಾತ್ರಿಪಡಿಸುತ್ತದೆ ಎಂದು ಹೇಳಲಾಗಿದೆ.
H-1B ವೀಸಾವು ವಲಸೆ ರಹಿತ ವೀಸಾ ಆಗಿದ್ದು, ಇದು ಯುಎಸ್ ಕಂಪನಿಗಳಿಗೆ ಸೈದ್ಧಾಂತಿಕ ಅಥವಾ ತಾಂತ್ರಿಕ ಪರಿಣತಿಯ ಅಗತ್ಯವಿರುವ ವಿಶೇಷ ಉದ್ಯೋಗಗಳಲ್ಲಿ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.
ಭಾರತ ಮತ್ತು ಅಮೆರಿಕ ನಡುವಿನ ಸ್ನೇಹ ಎಷ್ಟು ಬಲಿಷ್ಠವಾಗಿದೆ ಎಂಬುದಕ್ಕೆ ನಿದರ್ಶನವೆಂಬಂತೆ ಯುಎಸ್ ಅಧ್ಯಕ್ಷ ಜೋ ಬಿಡನ್ (Joe Biden) ಎಚ್ -1 ಬಿ ವೀಸಾ ನೀತಿಯನ್ನು ಮರುಪರಿಶೀಲಿಸಲು ನಿರ್ಧರಿಸಿದ್ದಾರೆ. ಭಾರತದ ಐಟಿ ವೃತ್ತಿಪರರಿಗೆ ಇದರಿಂದ ನೆಮ್ಮದಿ ಸಿಕ್ಕಂತಾಗಿದೆ.
ಹೆಚ್ಚು ನುರಿತ ಭಾರತೀಯ ಐಟಿ ವೃತ್ತಿಪರರಲ್ಲಿ ಜನಪ್ರಿಯವಾಗಿರುವ ಹೆಚ್ -1 ಬಿ ಯಂತಹ ಕೆಲವು ಕೆಲಸದ ಆಧಾರಿತ ವೀಸಾಗಳ ವಿತರಣೆಗೆ ಅಮೆರಿಕ ತಾತ್ಕಾಲಿಕ ನಿಷೇಧ ಹೇರಲಿದೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.