ಮೈ ಕೈ ಮತ್ತು ದೇಹದ ಇತರ ಭಾಗಗಳು ಸಣ್ಣಗೆ ಇದ್ದರೂ ಹೊಟ್ಟೆ ಮಾತ್ರ ದುಂಡಾಗಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಹೊಟ್ಟೆಯ ಭಾಗದಲ್ಲಿ ಕೊಬ್ಬು ಸಂಗ್ರಹವಾದರೆ ಅದನ್ನು ಕರಗಿಸುವುದು ಅಷ್ಟು ಸುಲಭವಲ್ಲ.
Weight loss tips : ಭಾರತೀಯ ಪಾಕ ಪದ್ಧತಿಯಲ್ಲಿ ಜೀರಿಗೆಗೆ ಪ್ರಮುಖ ಸ್ಥಾನವಿದೆ. ಇದು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಎಲ್ಲಾ ಸಮಸ್ಯೆಗಳನ್ನು ತೊಡೆದುಹಾಕುತ್ತದೆ.
Food for weight loss : ತೂಕ ಇಳಿಸಲು ವ್ಯಾಯಾಮ ಬಹಳ ಮುಖ್ಯವಾದರೂ, ಅದಕ್ಕಿಂತ ಹೆಚ್ಚಾಗಿ ಆರೋಗ್ಯಕರ ಆಹಾರವು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಈ ಕೆಳಗೆ ತೂಕ ಇಳಿಸಿಕೊಳ್ಳಲು ತಿನ್ನಬಹುದಾದ ಕೆಲವು ಆಹಾರಗಳ ಪಟ್ಟಿಯನ್ನು ನೀಡಲಾಗಿದೆ. ಒಮ್ಮೆ ಗಮನಿಸಿ.
Weight Loss Diet : ತೂಕವನ್ನು ಕಳೆದುಕೊಳ್ಳುವುದು ಅಷ್ಟು ಸುಲಭವಲ್ಲ, ಅಪೇಕ್ಷಿತ ಫಲಿತಾಂಶವನ್ನು ಪಡೆಯಲು ಕಠಿಣ ಆಹಾರ ಮತ್ತು ಭಾರೀ ವ್ಯಾಯಾಮದ ಅಗತ್ಯವಿದೆ. ಇಂದಿನ ಬಿಡುವಿಲ್ಲದ ಜೀವನಶೈಲಿಯಲ್ಲಿ, ಅಂತಹ ದಿನಚರಿಯನ್ನು ಅನುಸರಿಸುವುದು ಸುಲಭವಲ್ಲ.
ಪ್ರಸ್ತುತ ಜನ ಹೊಟ್ಟೆ ಮತ್ತು ಸೊಂಟದ ಕೊಬ್ಬಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಅದನ್ನು ಕಡಿಮೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಆದರೆ ಇದಕ್ಕೆ ಗಾಬರಿಯಾಗುವ ಅಗತ್ಯವಿಲ್ಲ, ಈ ಪಾನೀಯ ಕುಡಿಯುವ ಮೂಲಕ, ನೀವು ವೇಗವಾಗಿ ತೂಕವನ್ನು ಕಳೆದುಕೊಳ್ಳಬಹುದು. ಹಾಗಿದ್ರೆ, ಈ ಪಾನಿ ಯಾವುದು? ಇಲ್ಲಿದೆ ನೋಡಿ..
Weight Loss Fruit: ಇತ್ತೀಚಿನ ದಿನಗಳಲ್ಲಿ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ ಎಂದರೆ ತೂಕ ಹೆಚ್ಚಳ. ಅದರಲ್ಲೂ ಮುಖ್ಯವಾಗಿ ಹೊಟ್ಟೆ, ಸೊಂಟದ ಸುತ್ತಲಿನ ಕೊಬ್ಬು ಹೆಚ್ಚಾಗಲು ಪ್ರಾರಂಭಿಸಿದಾಗ ಜನರು ತಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವು ಹಣ್ಣುಗಳು ಸಹ ನಿಮಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.
ತೂಕವನ್ನು ಕಾಪಾಡಿಕೊಳ್ಳುವುದು ಒಂದು ದಿನದ ಪ್ರಕ್ರಿಯೆಯಲ್ಲ. ಇದೊಂದು ಸುದೀರ್ಘ ಪ್ರಕ್ರಿಯೆ. ಆದರೆ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಈ ತಲೆನೋವಿನಿಂದ ಮುಕ್ತಿ ಪಡೆಯಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.