ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯವು ಭ್ರಷ್ಟಾಚಾರ, ಕಮಿಷನ್ ದಂಧೆ ಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ.ತೀವ್ರವಾದ ಹಗರಣಗಳ ಆರೋಪಗಳು ಈ ವಿಶ್ವವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ಹೇಳಿದ್ದಾರೆ.
ಹಂಪಿಯ ಕನ್ನಡ_ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರ ಬಾದಾಮಿಯಲ್ಲಿ ನಡೆಸಲಾಗುತ್ತಿರುವ #ಚಿತ್ರಕಲೆ ಹಾಗೂ ಶಿಲ್ಪಕಲೆಯ ನಾಲ್ಕು ವರ್ಷದ ಪದವಿ ಕೋರ್ಸುಗಳ ವ್ಯಾಸಂಗಕ್ಕೆ 2020-21ನೇ ಸಾಲಿಗೆ ಪ್ರವೇಶ ಪ್ರಕ್ರಿಯೆ_ಆರಂಭವಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.