ತುಂಗಾಭದ್ರಾ ಜಲಾಶಯ ಭರ್ತಿಯಾಗಿದ್ದು, ಹಂಪಿ ಬಳಿಯ ತುಂಗಾಭದ್ರಾ ನದಿಯಲ್ಲೂ ನೀರು ನಾಯಿಗಳು ಕಾಣಿಸಿಕೊಳ್ಳುತ್ತಿವೆ. ಜನರಿಲ್ಲದ ವೇಳೆ ತುಂಗಾಭದ್ರಾ ದಡದ ಮೇಲೆ ನೀರು ನಾಯಿಗಳು ಬರುತ್ತಿದ್ದು, ಕ್ಯಾಮರಾದಲ್ಲಿ ಸೆರೆಯಾಗಿದೆ..
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳು ಮುಳುಗಡೆಯಾಗುತ್ತಿದೆ. ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಿದೆ.
ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ.
ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ.
ಉಸ್ತುವಾರಿಯಾಗಿ ಪ್ರಪ್ರಥಮ ಬಾರಿಗೆ ಆಗಮಿಸಿದ ಸಂಧರ್ಭದಲ್ಲಿ ನನಗೆ ದೊರೆತಂತಹ ಆತ್ಮೀಯ ಸ್ವಾಗತಕ್ಕೆ ಬಹಳ ಆಭಾರಿಯಾಗಿದ್ದೇನೆ. ಇಂದು ನನಗೆ ಗಂಡನ ಮನೆಯಿಂದ ತವರು ಮನೆಗೆ ಬಂದಂತಹ ಆತ್ಮಿಯ ಸ್ವಾಗತ ದೊರೆಯಿತು ಎಂದು ಸಚಿವರು ಸಂತಸ ವ್ಯಕ್ತ ಪಡಿಸಿದರು.
Sanskrit University: ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಕೊಡದೆ ಅನ್ಯಾಯವೆಸಗಿದ ಸರ್ಕಾರ, ಸಂಸ್ಕೃತ ವಿವಿಗೆ ಬಹು ಕಾಳಜಿಯಿಂದ ₹359 ಕೋಟಿ, 100 ಎಕರೆ ಜಾಗ ನೀಡಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಕೃಷ್ಣದೇವರಾಯನ ಕಾಲದ ಆಡಳಿತ ವೈಭವ, ಸೈನ್ಯದ ಮಹತ್ವ, ಮತ್ತು ವಾಸ್ತುಶಿಲ್ಪಗಳೆಲ್ಲದರ ಸಂಕ್ಷಿಪ್ತ ರೂಪವು ಸ್ತಬ್ದಚಿತ್ರದಲ್ಲಿ ರೂಪುಗೊಂಡಿವೆ. ಇದಲ್ಲದೆ ಹಂಪಿಯಲ್ಲಿನ ಐತಿಹಾಸಿಕ ದೇವಾಲಯಗಳು, ಹನುಮಂತನ ಜನ್ಮಸ್ಥಾನ ಅಂಜನಾದ್ರಿ ಬೆಟ್ಟ, ಸಂಗೀತ ಹೊಮ್ಮಿಸುವ ಕಂಬಗಳೆಲ್ಲವನ್ನೂ ಕಾಣಬಹುದಾಗಿದೆ.
ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿ ವ್ಯಾಪ್ತಿಯಲ್ಲಿ ಸದ್ಯ ಇರುವ ನಾಲ್ಕು ಗ್ರಾಮಗಳಿಂದ 29 ಗ್ರಾಮಗಳವೆರೆಗೆ ಈ ತರುವುದಕ್ಕೆ ಮಾಸ್ಟರ್ ಪ್ಲಾನ್ ವೊಂದನ್ನು ಸಿದ್ದಪಡಿಸಲಾಗುತ್ತಿದೆ.
ಯುನೆಸ್ಕೋ ವಿಶ್ವಪರಂಪರೆಯ ತಾಣವಾಗಿರುವ ಹಂಪಿ ವ್ಯಾಪ್ತಿಯಲ್ಲಿ ಸದ್ಯ ಇರುವ ನಾಲ್ಕು ಗ್ರಾಮಗಳಿಂದ 29 ಗ್ರಾಮಗಳವೆರೆಗೆ ಈ ತರುವುದಕ್ಕೆ ಮಾಸ್ಟರ್ ಪ್ಲಾನ್ ವೊಂದನ್ನು ಸಿದ್ದಪಡಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.