Hanu Man OTT World Record: ಈ ವರ್ಷದ ಬಿಗ್ ಸಿನಿಮಾಗಳಲ್ಲಿ ಹನುಮಾನ್ ಸಿನಿಮಾ ಸೆನ್ಸೇಷನಲ್ ಸಕ್ಸಸ್ ಕಂಡಿದೆ. ಈ ವರ್ಷ ಸಂಕ್ರಾಂತಿ ಉಡುಗೊರೆಯಾಗಿ ಬಿಡುಗಡೆಯಾದ ಈ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ.
Hanuman Movie : ಸಂಕ್ರಾಂತಿಯಂದು ಬಿಡುಗಡೆಯಾದ 'ಹನುಮಾನ್' ಇಂದಿಗೂ ಚಿತ್ರಮಂದಿರಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದೀಗ ಈ ಸಿನಿಮಾದ ನಿರ್ಮಾಪಕರು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರೇಕ್ಷಕರು ಇದರ ಸದುಪಯೋಗ ಪಡೆಯವಂತೆ ತಿಳಿಸಿದ್ದಾರೆ.. ಬನ್ನಿ ಆ ಆಫರ್ ಏನು ಅಂತ ನೋಡೋಣ..
Hanuman: ಮೂರು ವಾರಗಳಲ್ಲಿ ಹನುಮಂತ 300 ಕೋಟಿ ರೂ.ಗಳ ಕಲೆಕ್ಷನ್ ತಲುಪಿದೆ. ತೆಲುಗು ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಮೊದಲ ಪ್ರದರ್ಶನದಿಂದಲೇ ಪಾಸಿಟಿವ್ ಟಾಕ್ನೊಂದಿಗೆ ತೆಲುಗು ಮತ್ತು ಹಿಂದಿಯಲ್ಲಿ 'ಹನುಮಾನ್' ಕಲೆಕ್ಷನ್ ಮಳೆ ಸುರಿಸಿತ್ತು.
Mahesh babu and Chiranjeevi : ʼಹನುಮಾನ್ʼ ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಪ್ರದರ್ಶನ ಕಂಡಿದೆ. ಇದರ ಮುಂದುವರೆದ ಭಾಗ ಜೈ ಹನುಮಾನ್ ಚಿತ್ರ 2025 ರಲ್ಲಿ ಬಿಡುಗಡೆಯಾಗಲಿದೆ. ಸಧ್ಯ ಈ ಚಿತ್ರದ ಕುರಿತು ಬಿಗ್ ಅಪಡೇಟ್ ಹೊರಬಿದ್ದಿದೆ..
Hanuman Movie : ಕೊಟ್ಟ ಮಾತಿನಂತೆ ʼಹನುಮಾನ್ʼ ಚಿತ್ರತಂಡ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭಾರಿ ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದೆ. ಇಲ್ಲಿಯವರೆಗೆ ಮಾರಾಟವಾದ ಪ್ರತಿ ಟಿಕೆಟ್ನಿಂದ ರೂ. 5 ರೂ. ರಾಮಮಂದಿರಕ್ಕೆ ನೀಡಲು ಸಿದ್ಧವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
Hanuman Collection : ʼಹನುಮಾನ್ʼ ಸಿನಿಮಾ ದಿನದಿಂದ ದಿನಕ್ಕೆ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದ್ದು, ಬಾಕ್ಸ್ ಆಫೀಸ್ನಲ್ಲಿ ಅದ್ಭುತಗಳನ್ನು ಸೃಷ್ಟಿಸುತ್ತಿದೆ. ಸಧ್ಯ ಈ ಸಿನಿಮಾ 'ಕೆಜಿಫ್' ಮತ್ತು 'ಕಾಂತಾರ' ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ.
Rishab shetty on Hanuman movie : ಈಗಾಗಲೇ ಹಲವು ಸೆಲೆಬ್ರಿಟಿಗಳು ತೆಲುಗು ಯುವ ನಟ ತೇಜ ಸಜ್ಜಾ ಅಭಿನಯದ 'ಹನುಮಾನ್' ಸಿನಿಮಾವನ್ನು ನೋಡಿ ಹೊಗಳಿದ್ದಾರೆ. ಇದೀಗ ಈ ಪಟ್ಟಿಗೆ ಸ್ಯಾಂಡಲ್ವುಡ್ ದಿ ಡಿವೈನ್ ಸ್ಟಾರ್ ನಟ ರಿಷಬ್ ಶೆಟ್ಟಿ ಸೇರಿಕೊಂಡಿದ್ದಾರೆ. ಪ್ರಶಾಂತ್ ವರ್ಮಾ ಅವರ ನಿರ್ದೇಶನ ಮತ್ತು ತೇಜ ಸಜ್ಜ ಅವರ ನಟನೆ ಬಗ್ಗೆ ಟ್ಟೀಟ್ ಮಾಡಿದ್ದಾರೆ.
Hanuman movie box office : ಸಂಕ್ರಾಂತಿಯಂದು ಬಿಡುಗಡೆಯಾದ ಸೂಪರ್ ಸ್ಟಾರ್ಗಳ ಸಿನಿಮಾಗಳ ನಡುವೆ ಯುವ ನಟ ತೇಜ ಸಜ್ಜಾ ನಟನೆಯ ʼಹನುಮಾನ್ʼ ಸಿನಿಮಾ ಪಾಸಿಟಿವ್ ಟಾಕ್ನೊಂದಿಗೆ ಉತ್ತಮ ಪ್ರದರ್ಶನ ಪಡೆಯುತ್ತಿದೆ. ಇದೀಗ ಈ ಚಿತ್ರವು 100 ಕೋಟಿ ಕ್ಲಬ್ ಸೇರಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
Teja Sajja Hanuman : ಪ್ರಶಾಂತ್ ವರ್ಮಾ ಅಭಿನಯದ 'ಹನುಮಾನ್' ಚಿತ್ರ ಥಿಯೇಟರ್ಗಳಲ್ಲಿ ಸದ್ದು ಮಾಡುತ್ತಿದೆ. ಮತ್ತೊಂದೆಡೆ, ಒಟಿಟಿಯಲ್ಲಿಯೂ ಸಹ ʼಹನುಮಾನ್' ಪ್ರೇಕ್ಷಕರನ್ನು ರಂಜಿಸುತ್ತಿದ್ದಾನೆ. ಈ ಕುರಿತು ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ..
Guntur kaaram vs Hanuman : ಸೂಪರ್ ಸ್ಟಾರ್ ಮಹೇಶ್ ಬಾಬು ಅವರ 'ಗುಂಟೂರು ಖಾರ' ಗೆ ಹೋಲಿಸಿದರೆ, ಯುವ ನಟ ತೇಜ ಸಜ್ಜ ನಟನೆಯ 'ಹನುಮಾನ್' ಬಾಕ್ಸ್ ಆಫೀಸ್ನಲ್ಲಿ ಟೇಕ್ ಆಫ್ ಆಗುತ್ತಿದೆ. ಪ್ರಶಾಂತ್ ವರ್ಮಾ ಅವರ ಸಿನಿಮಾ ಟಿಕೆಟ್ ಮಾರಾಟದ ವಿಷಯದಲ್ಲಿಯೂ ತನ್ನ ಸಾಮರ್ಥ್ಯವನ್ನು ತೋರಿಸುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Hanuman-Dhruva Sarja: ಸ್ಯಾಂಡಲ್ ವುಡ್ ಭರ್ಜರಿ ಹುಡ್ಗ ಧ್ರುವ ಸರ್ಜಾ ಆಂಜನೇಯನ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸದಾ ಹನುಮಾನ್ ಭಕ್ತಿ ಮೆರೆಯುವ ಆಕ್ಷನ್ ಪ್ರಿನ್ಸ್ ಅವರನ್ನು ಹನುಮಾನ್ ಸಿನಿಮಾದ ನಾಯಕ ತೇಜ ಸಜ್ಜಾ ಭೇಟಿಯಾಗಿದ್ದಾರೆ.
Teja Sajja Hanuman movie : ಪ್ಯಾನ್ ವರ್ಲ್ಡ್ ಲೆವೆಲ್ ನಲ್ಲಿ ಹನುಮಾನ್ ಸಿನಿಮಾ ರಿಲೀಸ್ ಆಗ್ತಿದೆ. ಭಾರತೀಯ ವಿವಿಧ ಭಾಷೆಗಳಾದ ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಇಂಗ್ಲೀಷ್, ಸ್ಯಾನೀಶ್, ಚೈನೀಸ್, ಜಪಾನೀಸ್ ಮತ್ತು ಕೊರಿಯನ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
Role Of Ravana In Adipurusha: ‘ಆದಿಪುರುಷ ಸಿನಿಮಾದಲ್ಲಿ ರಾವಣʼ ಪಾತ್ರಧಾರಿಯಾಗಿ ನಟಿಸಿ ಮನ ಗೆದ್ದಿರುವ ಸೈಫ್ ಅಲಿ ಖಾನ್ ಅವರ ಜೀವನ ಶೈಲಿಯನ್ನು ನಿಮ್ಮ ಮುಂದೆ ತರಲಾಗಿದೆ. ಇಲ್ಲಿದೆ ನೋಡಿ ಬಾಲಿವುಡ್ ನಟನ ಆಸ್ತಿ ವಿವರ.
Hanuman Movie: ಇತ್ತಿಚೇಗೆ ಸಾಲಾಗಿ ಸಾಲಾಗಿ ಪೌರಾಣಿಕ ಸಿನಿಮಾಗಳು ಬರುತ್ತಿವೆ. ರಾಮಾಯಣ ಆಧಾರಿತವಾದ ‘ಆದಿಪುರುಷ ಸಿನಿಮಾ ಬಿಡುಗಡೆಯಾಗಿ ಎಲ್ಲೆಡೆ ಅದೇ ಸಿನಿಮಾ ಸುದ್ದಿಯಲ್ಲಿದೆ. ಅದರ ಬೆನ್ನಲೇ ಇದೀಗ ‘ಹನುಮಾನ್’ ಸಿನಿಮಾ ತೆರೆಯ ಮೇಲೆ ಬರಲು ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.