Reduction in petrol: ಈ ಕಡಿತದ ನಂತರ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್ಗೆ 2 ರೂಪಾಯಿಗಳಷ್ಟು ಕಡಿಮೆಯಾಗುತ್ತವೆ.ಅಂದರೆ ಈಗ ಪೆಟ್ರೋಲ್, ಡೀಸೆಲ್ ಗೆ ಮೊದಲಿಗಿಂತ ಎರಡು ರೂಪಾಯಿ ಕಡಿಮೆ ಖರ್ಚು ಮಾಡಬೇಕಾಗುತ್ತದೆ.
ರೇವಾ ವಿಶ್ವವಿದ್ಯಾಲಯದಿಂದ ಜಿಯೋಪಾಲಿಟಿಕ್ಸ್ ಹಾಗೂ ಇಂಟರ್ ನ್ಯಾಷನಲ್ ಸ್ಟಡೀಸ್ ಗಾಗಿ ರೇವಾ ಎಕ್ಸಲೆನ್ಸ್ ಸೆಂಟರ್ ಅಧಿಕೃತವಾಗಿ ಉದ್ಘಾಟನೆ ಆಗಿದೆ. ಅಂದ ಹಾಗೆ ರೇವಾ ವಿಶ್ವವಿದ್ಯಾಲಯಕ್ಕೆ ಇದೊಂದು ಮೈಲುಗಲ್ಲಾಗಿದೆ. ಬುಧವಾರದಂದು ನಡೆದ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
Indian Economy: ಮೋದಿ ಸರ್ಕಾರದ ಒಂಬತ್ತು ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, 2040 ರ ವೇಳೆಗೆ ಭಾರತದ ಆರ್ಥಿಕತೆಯು 27-28 ಟ್ರಿಲಿಯನ್ ಡಾಲರ್ ಆಗಲಿದೆ ಎಂದು ಹೇಳಿದ್ದಾರೆ.
Petrol ptrice today :ನಿರ್ದಿಷ್ಟ ಗಡುವು ಅಂದರೆ 2030ಕ್ಕಿಂತ ಐದು ವರ್ಷಗಳ ಮುಂಚಿತವಾಗಿ ಅಗ್ಗದ ಬೆಲೆಯಲ್ಲಿ ಪೆಟ್ರೋಲಿಯಂ ಒದಗಿಸುವ ಕಾರ್ಯ ನೆರವೇರುವ ವಿಶ್ವಾಸವನ್ನು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ವ್ಯಕ್ತಪಡಿಸಿದ್ದಾರೆ.
Indian Oil Corporation Limited: ಚಂಡೀಗಢ, ಮೊಹಾಲಿ ಮತ್ತು ಪಂಚಕುಲದಲ್ಲಿ ಮೊದಲ 5 ಅರ್ಬನ್ ಟಾಟ್ಸ್ ಸ್ಟೋರ್ಗಳನ್ನು ಪ್ರಾರಂಭಿಸಲಾಗಿದೆ. ಇನ್ನು ಈ ವ್ಯವಸ್ಥೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು.
LPG Gas Cylinder: ಗ್ರಾಹಕರು ಎಲ್ಪಿಜಿ ಸಿಲಿಂಡರ್ಗಳನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವುದರಿಂದ ಇದು ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
LPG Through Pipeline - ಪ್ರವೇಶಿಸಲು ಸಾಕಷ್ಟು ತೊಂದರೆ ಇರುವ ಕಾರಣ ಈಶಾನ್ಯ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲ ಪ್ರದೇಶಗಳು ಇದರ ವ್ಯಾಪ್ತಿಯಿಂದ ಹೊರಗುಳಿಯಲಿವೆ ಎಂದು ಹರ್ದೀಪ್ ಪುರಿ ಹೇಳಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ವರೆಗೂ ವಿಸ್ತರಿಸಿರುವ ಹೊಸ ಪಾರ್ಲಿಮೆಂಟ್ ಕಟ್ಟಡ ಮತ್ತು ಸೆಂಟ್ರಲ್ ವಿಸ್ಟಾ ಅವೆನ್ಯೂದ ಪುನರಾಭಿವೃದ್ಧಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
Petrol-Diesel Price: ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ವಿಧಿಸಿದರೆ, ರಾಜ್ಯಗಳು ಅವುಗಳ ಮೇಲೆ ವ್ಯಾಟ್ ವಿಧಿಸುತ್ತವೆ. ಮುಖ್ಯವಾಗಿ ಈ ಎರಡು ತೆರಿಗೆಗಳ ನಂತರ, ತೈಲದ ಚಿಲ್ಲರೆ ಬೆಲೆಗಳು ಹೆಚ್ಚಾಗುತ್ತವೆ.
ಯುರೋಪಿಯನ್ ದೇಶದಲ್ಲಿ ರೂಪಾಂತರಿ ಕೊರೊನಾ ಪತ್ತೆಯಾದ ಕಾರಣ ಕೇಂದ್ರ ಮತ್ತು ಭಾರತ ಮತ್ತು ಬ್ರಿಟನ್ ನಡುವಿನ ವಿಮಾನ ಸಂಚಾರವನ್ನು ಕಳೆದ ತಿಂಗಳು ಕೇಂದ್ರದಿಂದ ಸ್ಥಗಿತಗೊಳಿಸಿತ್ತು, ಈಗ ಜನವರಿ 8 ರಿಂದ ಈ ಸೇವೆ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ಮಾಹಿತಿ ನೀಡಿದರು.
ಕರೋನವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಭಾರತವು ಬ್ರಿಟನ್ನಿಂದ ವಿಮಾನಗಳ ನಿಷೇಧವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಂಗಳವಾರ ಹೇಳಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಭಾನುವಾರ (ಜುಲೈ 26, 2020) ವಂದೇ ಭಾರತ್ ಮಿಷನ್ ಅಡಿಯಲ್ಲಿ ಈವರೆಗೆ ಸಿಕ್ಕಿಬಿದ್ದ 8.14 ಲಕ್ಷಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿದಿನ ಕ್ಕೆ 700 ಕ್ಕೂ ಹೆಚ್ಚು ವಿಮಾನಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಶನಿವಾರ ಹೇಳಿದ್ದಾರೆ.
ಕಳೆದ ವರ್ಷ ಸಾಲ ತುಂಬಿದ ಏರ್ ಇಂಡಿಯಾದಲ್ಲಿ ಶೇಕಡಾ 76 ರಷ್ಟು ಪಾಲನ್ನು ಮಾರಾಟ ಮಾಡುವ ಪ್ರಯತ್ನಗಳು ವಿಫಲವಾದ ನಂತರ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಗುರುವಾರ ಮಾತನಾಡಿ ಏರ್ ಇಂಡಿಯಾ ಖಾಸಗಿಕರಣಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅದನ್ನು ಯಾರು ಸ್ವಾಧೀನಪಡಿಸಿಕೊಂಡರೂ ಅದು ತುಂಬಾ ಅದೃಷ್ಟ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.