ಏಷ್ಯಾಕಪ್ನಲ್ಲಿ ಟೀಂ ಇಂಡಿಯಾ ಅತ್ಯುತ್ತಮ ಪ್ರದರ್ಶನ ನೀಡಿ, ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಸೂಪರ್-4ಗೆ ಲಗ್ಗೆ ಇಟ್ಟಿದೆ. ಇದೀಗ ತಂಡ ಸೂಪರ್-4ರಲ್ಲಿ ಪಾಕಿಸ್ತಾನ ಅಥವಾ ಹಾಂಕಾಂಗ್ ತಂಡವನ್ನು ಎದುರಿಸಲಿದೆ.
ಏಷ್ಯಾಕಪ್ 2022 ಟೂರ್ನಿಯ ಹೈ ವೋಲ್ಟೇಜ್ ಪಂದ್ಯದಲ್ಲಿ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ತಂಡ 5 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಪಾಕಿಸ್ತಾನ ನೀಡಿದ 148 ರನ್ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡ ವಿರಾಟ್ ಕೊಹ್ಲಿ 35 ಹಾಗೂ ಹಾರ್ದಿಕ್ ಪಾಂಡ್ಯಾ ಆಜೇಯ 33 ಆಲ್ರೌಂಡ್ ಪ್ರದರ್ಶನದ ನೆರವಿನಿಂದ 19.5 ಓವರ್ನಲ್ಲಿ 148 ರನ್ ಗಳಿಸಿ 5 ವಿಕೆಟ್ಗಳ ರೋಚಕ ಜಯ ಸಾಧಿಸಿತು
ಭುವನೇಶ್ವರ್ ಕುಮಾರ್ ಅವರ ನಾಲ್ಕು ಓವರ್ಗಳು ಸೋಲು ಮತ್ತು ಗೆಲುವಿನ ನಡುವಿನ ವ್ಯತ್ಯಾಸವನ್ನು ನಿರ್ಧರಿಸುತ್ತವೆ. ಭುವನೇಶ್ವರ್ ಕುಮಾರ್ 72 ಟಿ20 ಪಂದ್ಯಗಳಲ್ಲಿ 73 ವಿಕೆಟ್ ಪಡೆದಿದ್ದಾರೆ.
ಸ್ಟಾರ್ ಆಟಗಾರ ಶಾರ್ದೂಲ್ ಠಾಕೂರ್ ಜಿಂಬಾಬ್ವೆ ಪ್ರವಾಸದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಉತ್ತಮ ಫಾರ್ಮ್ನಲ್ಲಿ ಆಟವಾಡುತ್ತಿದ್ದಾರೆ. ಅವರ ಆಟವು ಟೀಂ ಇಂಡಿಯಾವನ್ನು ಸೋಲಿನ ಸುಳಿಯಿಂದ ಹೊರತರುವಲ್ಲಿ ಅನೇಕ ಬಾರಿ ಸಫಲವಾಗಿದೆ.
ಮಂಗಳವಾರ (ಆಗಸ್ಟ್ 2) ಸೇಂಟ್ ಕಿಟ್ಸ್ನ ವಾರ್ನರ್ ಪಾರ್ಕ್ನಲ್ಲಿ ವಿಂಡೀಸ್ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ದೊಡ್ಡ ದಾಖಲೆಯೊಂದನ್ನು ಬರೆದಿದ್ದಾರೆ. ಈ ಪಂದ್ಯದಲ್ಲಿ ಭಾರತದ ಯಾವೊಬ್ಬ ಆಟಗಾರನೂ ಮಾಡದ ಸಾಧನೆಯನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.
ಸ್ಟಾರ್ ಹಾರ್ದಿಕ್ ಪಾಂಡ್ಯ ಕೂಡ ಒಬ್ಬ, ಮಾಜಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟಾರ್ ಆಲ್ ರೌಂಡರ್ ಆಟಗಾರನೊಬ್ಬ ಆಯ್ಕೆಯಾಗಬಹುದು. ಈ ಆಟಗಾರ ಬೌಲಿಂಗ್ ಮತ್ತು ಬ್ಯಾಟಿಂಗ್ನಲ್ಲಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ.
ಅಖ್ತರ್ ಟೀಂ ಇಂಡಿಯಾದ ಈ ಆಟಗಾರನಿಗೆ ಮಹತ್ವದ ಸಲಹೆಯನ್ನೂ ನೀಡಿದ್ದು, ಈ ಆಟಗಾರನಿಗೆ ವಿಶ್ವದ ಅತ್ಯುತ್ತಮ ಆಲ್ ರೌಂಡರ್ ಆಗಿ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಇವೆ ಎಂದು ಮಹತ್ವದ ಸಲಹೆ ನೀಡಿದ್ದಾರೆ.
ಇಲ್ಲಿನ ಓಲ್ಡ್ ಟ್ರಾಪೋರ್ಡ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಗೆಲುವನ್ನು ಸಾಧಿಸಿದೆ. ಆ ಮೂಲಕ 2-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಭಾರತ ಇಂಗ್ಲೆಂಡ್ ನಡುವಣ ದ್ವಿತೀಯ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರು ರೋಹಿತ್ ಶರ್ಮಾ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರ ಎಂದು ಹೇಳಲಾಗಿದೆ. ಆ ಕುರಿತ ಡೀಟೈಲ್ಸ್ ಇಲ್ಲಿದೆ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.