Team India, Vice Captain: ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಪಾಂಡ್ಯ, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಬಿದ್ದಿದ್ದಾರೆ. ಈ ಬೆನ್ನಲ್ಲೇ ಉಪನಾಯಕ ಸ್ಥಾನದಿಂದಲೂ ಅವರನ್ನು ಕೆಳಗಿಳಿಸಲಾಗಿದೆ.
Hardik Pandya: ಟೀಂ ಇಂಡಿಯಾ ಪ್ರಸ್ತುತ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದೆ. ಸತತ 4 ಗೆಲುವಿನೊಂದಿಗೆ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ಸಾಧಿಸಿದೆ.
Hardik Pandya Injury: ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದರು. ಪರಿಣಾಮವಾಗಿ ಅವರು ಬಾಂಗ್ಲಾದೇಶದ ವಿರುದ್ಧ ಪುಣೆಯಲ್ಲಿ ನಡೆದ ಮ್ಯಾಚ್ ಅನ್ನು ಮಿಸ್ ಮಾಡಿಕೊಳ್ಳಬೇಕಾಯಿತು. ಪಾಂಡ್ಯ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿಲ್ಲದೇ ಇರುವುದರಿಂದ ಮುಂದಿನ ಪಂದ್ಯಗಳಲ್ಲೂ ಮೈದಾನದ ಹೊರಗೆ ಕಳೆಯಬೇಕಾಗಬಹುದು.
IND v BAN, World Cup 2023: ಪುಣೆಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ 2023 ರ ಪಂದ್ಯದ 9 ನೇ ಓವರ್ನಲ್ಲಿ ಕೊಹ್ಲಿ ಕೊನೆಯ 3 ಎಸೆತಗಳ ಜವಾಬ್ದಾರಿ ತೆಗೆದುಕೊಂಡರು.
Hardik Pandya, India vs Pakistan: ಭಾರತ ತಂಡ 30.3 ಓವರ್’ಗಳಲ್ಲಿ 7 ವಿಕೆಟ್’ಗಳಿಂದ ಪಾಕ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ 34 ರನ್’ಗಳಿಗೆ 2 ವಿಕೆಟ್ ಪಡೆದಿದ್ದರು. ಅದರಲ್ಲೂ ಒಂದು ಘಟನೆ ಸಾಕಷ್ಟು ವೈರಲ್ ಆಗಿತ್ತು.
IND vs PAK: ಹಾರ್ದಿಕ್ ಪಾಂಡ್ಯ ಪಾಕ್ ತಂಡದ ವಿಕೆಟ್ ಕಬಳಿಸಲು ಸೂಪರ್ ಟ್ರಿಕ್ ಬಳಸಿದ್ದಾರೆ. ಆ ತಂತ್ರ ಫಲಿಸಿದೆ ಕೂಡ... ಬೌಲಿಂಗ್ ಮಾಡುವ ಮುನ್ನ ಪಾಂಡ್ಯ ತನ್ನ ಎರಡೂ ಕೈಗಳಲ್ಲಿ ಚೆಂಡನ್ನು ಹಿಡಿದು ಏನೋ ಹೇಳುತ್ತಿದ್ದಂತೆ ಕಂಡುಬಂತು. ಅದಾದ ಮುಂದಿನ ಎಸೆತದಲ್ಲಿ ವಿಕೆಟ್ ಪಡೆದಿದ್ದಾರೆ ಪಾಂಡ್ಯ.
Hardik Pandya Injury: ನಾಳೆ ಅಂದರೆ ಅಕ್ಟೋಬರ್ 14ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಆಘಾತ ಉಂಟಾಗಿದ್ದು, ಆಲ್ ರೌಂಡರ್ ಒಬ್ಬರಿಗೆ ಗಾಯವಾಗಿದೆ.
World Cup 2023: ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ತವರಿನಲ್ಲಿ ಭಾನುವಾರದಿಂದ ಆರಂಭಿಸಲಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 5 ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
IND vs SL, Asia Cup Final 2023: 2003ರಲ್ಲಿ ಶ್ರೀಲಂಕಾದ ಮಾಜಿ ವೇಗಿ ಚಾಮಿಂಡ ವಾಸ್ ಬಾಂಗ್ಲಾದೇಶ ವಿರುದ್ಧ ಕೇವಲ 16 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇದೀಗ ಈ ವಿಶ್ವದಾಖಲೆಯನ್ನು ಸಿರಾಜ್ ಸರಿಗಟ್ಟಿದ ಸಾಧನೆ ಮಾಡಿದ್ದಾರೆ.
IND vs SL, Asia Cup Final 2023: 51 ರನ್ಗಳ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗುರಿ ತಲುಪುವ ಮೂಲಕ 10 ವಿಕೆಟ್ಗಳ ಗೆಲುವು ಸಾಧಿಸಿ ಏಷ್ಯಾಕಪ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿತು.
Ind vs Sri Lanka Highlights: ತಮ್ಮ 4ನೇ ಓವರ್ನಲ್ಲಿ ಸಿರಾಜ್ ಒಂದಲ್ಲ.. ಎರಡಲ್ಲ.. ಬರೊಬ್ಬರಿ 4 ವಿಕೆಟ್ ಕಬಳಿಸುವ ಮೂಲಕ ಲಂಕಾ ತಂಡಕ್ಕೆ ದೊಡ್ಡ ಆಘಾತವನ್ನೇ ನೀಡಿದ್ದಾರೆ. ಸಿರಾಜ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಶ್ರೀಲಂಕಾ ಅಲ್ಪಮೊತ್ತಕ್ಕೆ ಕುಸಿತ ಕಂಡು ಆಘಾತ ಅನುಭಿಸಿತು.
ICC World Cup 2023: ಏಷ್ಯಾಕಪ್ ಟೂರ್ನಿಯಿಂದ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿರುವ ವಿಚಾರವಾಗಿ ಮೌನ ಮುರಿದಿರುವ ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಹೇಳಿಕೆ ಇದೀಗ ಕೋಲಾಹಲ ಸೃಷ್ಟಿಸಿದೆ.
Rohit Sharma Statement: ಮಂಗಳವಾರ ನಡೆದ ಸೂಪರ್-4 ಪಂದ್ಯದಲ್ಲಿ ಶ್ರೀಲಂಕಾವನ್ನು 41 ರನ್’ಗಳಿಂದ ಸೋಲಿಸುವ ಮೂಲಕ ಭಾರತ ಏಷ್ಯಾಕಪ್’ನ ಫೈನಲ್ ಪ್ರವೇಶಿಸಿದೆ. ಇದೀಗ ಏಷ್ಯಾ ಕಪ್ 2023 ರ ಅಂತಿಮ ಪಂದ್ಯವು ಸೆಪ್ಟೆಂಬರ್ 17 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಪಾಕಿಸ್ತಾನ ಅಥವಾ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
Rohit Sharma on Hardik Pandya: "ಪಾಂಡ್ಯ ಅವರ ಫಾರ್ಮ್ ನಮಗೆ ಮುಖ್ಯವಾಗಿದೆ. ಎರಡೂ ಇನ್ನಿಂಗ್ಸ್’ಗಳಲ್ಲಿ ಬ್ಯಾಟಿಂಗ್ ಅಥವಾ ಬೌಲಿಂಗ್ ಆಗಿರಲಿ, ಫಾರ್ಮ್ ಎಂಬುದು ಮುಖ್ಯವಾಗಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
Hardik Pandya And Ishan Kishan: ದುಸ್ಥಿತಿಯಲ್ಲಿದ್ದ ಭಾರತಕ್ಕೆ ಈ ಜೋಡಿ ಆಧಾರ ಸ್ಥಂಭವಾಗಿ ನಿಂತುಕೊಂಡಿದ್ದು ಸುಳ್ಳಲ್ಲ. ಇವರಿಬ್ಬರೂ ಐದನೇ ವಿಕೆಟ್’ಗೆ 141 ಎಸೆತಗಳಲ್ಲಿ 138 ರನ್’ಗಳ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಪ್ರಬಲ ಸ್ಕೋರ್ ನೀಡಿದರು.
Venkatesh Prasad Post on Hardik Pandya and Rahul Dravid: ಭಾನುವಾರ ಫ್ಲೋರಿಡಾದಲ್ಲಿ ನಡೆದ ಐದನೇ ಮತ್ತು ನಿರ್ಣಾಯಕ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು 8 ವಿಕೆಟ್’ಗಳಿಂದ ಸೋಲಿಸಿದೆ.
Hardik Pandya Statement: ಟೀಂ ಇಂಡಿಯಾದ ಬೌಲಿಂಗ್ ವೈಫಲ್ಯ, ಬ್ಯಾಟಿಂಗ್ ಕಳಪೆ ಪ್ರದರ್ಶನ ಸೋಲಿಗೆ ಪ್ರಮುಖ ಕಾರಣ ಎನ್ನಬಹುದು, ನಿರ್ಣಾಯಕ ಪಂದ್ಯದಲ್ಲಿ ಆಡಬೇಕಾದ ಕ್ರಿಕೆಟಿಗರು ಇಲ್ಲಿ ವಿಫಲರಾಗಿದ್ದು ಸ್ಪಷ್ಟವಾಗಿ ಗೋಚರಿಸಿತ್ತು
Hardik Pandya Troll: “ಹಾರ್ದಿಕ್ ಪಾಂಡ್ಯ ಸ್ವಾರ್ಥಿ” ಎಂದು ಹೇಳಲಾಗುತ್ತಿದೆ. ವಿರಾಟ್ ಕೊಹ್ಲಿ ಮತ್ತು ಮಹೇಂದ್ರ ಸಿಂಗ್ ಅವರೊಂದಿಗಿನ ಹಳೆಯ ವಿಡಿಯೋವನ್ನು ವೈರಲ್ ಮಾಡುವ ಮೂಲಕ ಹಾರ್ದಿಕ್ ಅವರನ್ನು ಭಾರೀ ನಿಂದಿಸಲಾಗುತ್ತಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.