Ricky Ponting statement about Harry Brook: "ನಾನು ಅವರನ್ನು ಕಳೆದ ವರ್ಷ IPL ಹರಾಜಿನಲ್ಲಿ ಆಯ್ಕೆ ಮಾಡಿದ್ದೇನೆ. ಅದಕ್ಕೆ ಕಾರಣ, ಬ್ರೂಕ್ ತಲೆಮಾರಿನ ಆಟಗಾರ ಎಂದು ನಾನು ಭಾವಿಸಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲಿ ಉತ್ತಮ ಪ್ರದರ್ಶನ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದಾರೆ.
Highest team score in Test matches: ಪಾಕಿಸ್ತಾನದ ಮುಲ್ತಾನ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 4ನೇ ದಿನ ಇಂಗ್ಲೆಂಡ್ನ ಬ್ಯಾಟ್ಸ್ಮನ್ಗಳು ಬೆಟ್ಟದಷ್ಟು ಸ್ಕೋರ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಪಾಕಿಸ್ತಾನದ 556 ರನ್ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತನ್ನ ಇನ್ನಿಂಗ್ಸ್ ಅನ್ನು 823/7ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.
Enlgand vs West indies: ಗ್ರೇನಾಡ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುಧ್ದದ 3ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ರೋಚಕ ಜಯಗಳಿಸಿದೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿ ಗೆಲ್ಲುವ ಕನಸು ಉಳಿಸಿಕೊಂಡಿದ್ದೆ.
World Cup in India, Harry Brook batting: ಆರಂಭಿಕ ಜಾನಿ ಬೈರ್ ಸ್ಟೋವ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಹ್ಯಾರಿ ಬ್ರೂಕ್ ಅವರ ಅರ್ಧಶತಕಗಳ ನೆರವಿನಿಂದ ಇಂಗ್ಲೆಂಡ್ ನಿಗದಿತ 20 ಓವರ್’ಗಳಲ್ಲಿ 4 ವಿಕೆಟ್ಗೆ 198 ರನ್ ಗಳಿಸಿತು.
Steve Smith Statement: ಎರಡು ಹೀನಾಯ ಸೋಲಿನ ನೋವು ಆಸ್ಟ್ರೇಲಿಯದ ಆಟಗಾರರಿಗೆ ಭರಿಸಲಾಗುತ್ತಿಲ್ಲ. ಹೀಗಾಗಿ ತಂಡದ ಆಟಗಾರರು ವ್ಯತಿರಿಕ್ತ ಹೇಳಿಕೆ ನೀಡುವುದರಲ್ಲಿ ನಿರತರಾಗಿದ್ದಾರೆ. ಕ್ರಿಕ್ ಇನ್ ಫೋಗೆ ನೀಡಿದ ಸಂದರ್ಶನದಲ್ಲಿ, ಸ್ಟೀವ್ ಸ್ಮಿತ್ಗೆ ಒಂದು ಪ್ರಶ್ನೆಯನ್ನು ಕೇಳಲಾಯಿತು. ಅದರಲ್ಲಿ ಅವರು ಶುಭಮನ್ ಗಿಲ್ ಬಗ್ಗೆ ಅಸೂಯೆಪಟ್ಟರು.
South Africa T20 league: ಚೆನ್ನೈ ಸೂಪರ್ ಕಿಂಗ್ಸ್ನ ಸಿಇಒ ಕಾಸಿ ವಿಶ್ವನಾಥನ್, 'ಅವರು ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುತ್ತಾರೆ, ಆದ್ದರಿಂದ ಇಸಿಬಿ ಅವರಿಗೆ SA20 ಆಡಲು ಅವಕಾಶ ನೀಡುವುದು ತುಂಬಾ ಅಪಾಯಕಾರಿ ಎಂದು ಭಾವಿಸುತ್ತದೆ. ಕಳೆದ ರಾತ್ರಿ ನಾವು ಇಸಿಬಿಯಿಂದ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ನಾವು ಬದಲಿ ಹುಡುಕಬೇಕು” ಎಂದು ಹೇಳಿದ್ದಾರೆ.
ಕೊಚ್ಚಿಯಲ್ಲಿ ನಡೆದ IPLನ ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದೆ. ಈ ಬಾರಿ ಬರೋಬ್ಬರಿ 405 ಆಟಗಾರರು ಕಣದಲ್ಲಿದ್ದರು. ಅನೇಕ ಸ್ಟಾರ್ ಆಟಗಾರರು ಅನ್ಸೋಲ್ಡ್ ಆಗಿದ್ದರೆ, ಇನ್ನೂ ಅನೇಕರು ಯಾರೂ ನಿರೀಕ್ಷಿಸಿದ ರೀತಿ ದೊಡ್ಡ ಮೊತ್ತಕ್ಕೆ ಸೇಲ್ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ದಾಂಪತ್ಯದಲ್ಲಿ ಗೊಂದಲ ಉಂಟಾಗಿದ್ದು, ಅವರಿಬ್ಬರು ಡೈವೋರ್ಸ್ ಪಡೆಯಲಿದ್ದಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಅಲ್ಲದೆ ಈ ಕುರಿತು ಅನೇಕ ವರದಿಗಳು ಪ್ರಸಾರವಾಗಿದ್ದವು. ಇದೀಗ ಜನಪ್ರಿಯ ಪಾಕ್ ನಟಿ ಆಯೇಶಾ ಒಮರ್ ಕುರಿತು ಸಪ್ಟನೆ ನೀಡಿದ್ದಾರೆ. ಲಿಂಕ್-ಅಪ್ ರೂಮರ್ಸ್ ಬಗ್ಗೆ ಆಯೇಶಾ ಮೌನ ಮುರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.