ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್, ಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಸದಾನಂದ ಗೌಡ ಅವರು ತಮ್ಮ ಹುದ್ದೆಗಳಿಂದ ಕೆಳಗಿಳಿದ ಕೂಡಲೇ ಹರ್ಷ್ ವರ್ಧನ್ ಅವರ ರಾಜೀನಾಮೆ ನೀಡಿದ್ದಾರೆ
ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ತಮ್ಮ ಟ್ವೀಟ್ ನಲ್ಲಿ 'ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 'ಮನ್ ಕಿ ಬಾತ್' ಮಾತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ದೇಶವು ಇನ್ನೂ ಏಳು ಕೊರೊನಾ ಲಸಿಕೆಗಳನ್ನು ಅಭಿವೃದ್ಧಿಪಡಿಸುತ್ತಿದೆ ಮತ್ತು ಭಾರತದ ಪ್ರತಿಯೊಬ್ಬ ಪ್ರಜೆಗೆ ಚುಚ್ಚುಮದ್ದು ನೀಡಲು ಲಸಿಕೆ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.
ಕೊರೊನಾ ಲಸಿಕೆಯನ್ನು ಕೇವಲ ದೆಹಲಿ ಅಷ್ಟೇ ಇಲ್ಲ ದೇಶಾದ್ಯಂತ ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ ಹೇಳಿದ್ದಾರೆ.ದೆಹಲಿಯಲ್ಲಿನ ದರಿಯಾಗಂಜ್ ನಲ್ಲಿ ಶುಷ್ಕ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆ ಈಗಾಗಲೇ ತನ್ನ ಎರಡನೇ ಹಂತದ ಕ್ಲಿನಿಕಲ್ ಟ್ರಯಲ್ ಪೂರ್ಣಗೊಳಿಸಿ ಮೂರನೇ ಹಂತಕ್ಕೆ ಪ್ರವೇಶಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ನ ಸಹಯೋಗದೊಂದಿಗೆ ಈ ಲಸಿಕೆಯನ್ನು ಅಭಿವೃದ್ಧಿಗೊಳಿಸಲಾಗಿದೆ.
ಭಾರತದಲ್ಲಿ ಟಿಬಿ-ಎಚ್ಐವಿಯಿಂದ ಉಂಟಾಗುವ ಸಾವುಗಳು 2010 ರಲ್ಲಿ 63,000 ದಿಂದ ಶೇ 85 ರಷ್ಟು ಕಡಿಮೆಯಾಗಿ 2018 ರಲ್ಲಿ 9,700 ಕ್ಕೆ ಇಳಿದಿದೆ, ಇದು ವರ್ಷಗಳಲ್ಲಿ ಭಾರತದಲ್ಲಿ ಎಚ್ಐವಿ ಸಂಬಂಧಿತ ಸಾವುಗಳು ಕಡಿಮೆಯಾಗುವುದಕ್ಕೆ ಬಹುಮಟ್ಟಿಗೆ ಕಾರಣವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.