ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆದ ಮೇಲೆ ಒಂದು ದೊಡ್ಡ ಷಡ್ಯಂತ್ರ ನಡೆದಿತ್ತು. ಟ್ರಸ್ಟ್ವೊಂದು ರಚನೆಯಾಗಿದ್ದು, ಅದರಲ್ಲಿ ದೊಡ್ಡ ಮನುಷ್ಯರ ಕೈವಾಡವಿದೆ. ಇವರೆಲ್ಲ ಸೇರಿ ಕೊಲೆ ಮಾಡಲು ಸ್ಕೆಚ್ ಹಾಕುತ್ತಾರೆ. ಆದರೆ ಶಿವಮೊಗ್ಗ ಪೊಲೀಸರು ಬುದ್ದಿವಂತಿಕೆಯಿಂದ ತನಿಖೆ ಮಾಡಿ ಅಂತವರನ್ನು ತಕ್ಷಣ ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗದ ಪೀಸ್ ಸಂಘಟನೆಯ ಕಾರ್ಯಕರ್ತ ರಿಯಾಜ್ ಬಾಷಾ ಎಂಬವರು, ಸಚಿವ ಈಶ್ವರಪ್ಪ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್ ಎನ್ ಚನ್ನಬಸಪ್ಪ ವಿರುದ್ಧ ನಿನ್ನೆ ದೂರು ದಾಖಲಿಸಿದ್ದಾರೆ.
Tensions have erupted in Karnataka's Shivamogga after the murder of a 23-year-old Bajrang Dal activist Harsha. Activists of Hindu organizations have protested against the BJP Government
By accepting cookies, you agree to the storing of cookies on your device to enhance site navigation, analyze site usage, and assist in our marketing efforts.