Harshika Bhuvan Wedding : ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಚಂದನವನದ ತಾರೆಯರಾದ ಭುವನ್ ಮತ್ತು ಹರ್ಷಿಕಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೊಡಗಿನ ವಿರಾಜಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಅದ್ಧೂರಿಯಾಗಿ ವಿವಾಹ ಕಾರ್ಯಕ್ರಮ ಜರುಗಿದೆ. ಹರ್ಷಿಕಾ ಮತ್ತು ಭುವನ್ ಮದುವೆಯ ಫೋಟೋಗಳು ಇಲ್ಲಿವೆ ನೋಡಿ.
Harshika Bhuvan marriage : ಚಂದನವನದ ತಾರೆಯರಾದ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಗೌಡ ಮದುವೆ ಸಂಭ್ರಮ ಜೋರಾಗಿದೆ. ಹರ್ಷಿಕಾ ಹಾಗೂ ಭುವನ್ ಕೊಡಗಿನವರಾಗಿದ್ದು, ವಿರಾಜಪೇಟೆಯಲ್ಲಿ ಅದ್ದೂರಿಯಾಗಿ ಮದುವೆ ನಡೆದಿದೆ.
Bhuvan Harshika wedding : ಕನ್ನಡ ಸಿನಿಮಾ ತಾರೆಯರಾದ ಭುವನ್ - ಹರ್ಷಿಕಾ ಮದುವೆ ಸಂಭ್ರಮ ಶುರುವಾಗಿದೆ. ದೀರ್ಘ ಕಾಲದ ಸ್ನೇಹಿತರಾಗಿದ್ದ ಭುವನ್ ಮತ್ತು ಹರ್ಷಿಕಾ ಈಗ ಹಸೆಮಣೆ ಏರಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.