PDO Exam: ಕಲಿಗಾಲ ಇದು; ಯಾವತ್ತು? ಯಾವ ವಿಷಯಕ್ಕೆ ಯಾವ ಕಾನೂನು ಬರುತ್ತದೆ ಎನ್ನುವುದನ್ನು ಊಹೆ ಮಾಡಲು ಸಾಧ್ಯವಿಲ್ಲ. PDO ಪರೀಕ್ಷೆ ವೇಳೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಪರೀಕ್ಷಾರ್ಥಿಗಳು ತೊಟ್ಟಿದ್ದ ಉದ್ದ ತೋಳಿನ ಬಟ್ಟೆಗಳನ್ನು ಅರ್ಧಕ್ಕೆ ಕತ್ತರಿಸಿ ಒಳಬಿಟ್ಟಿದ್ದಾರೆ.
ಹಾಸನದಲ್ಲಿ ಡಿಸೆಂಬರ್ 5 ರಂದು ಸಮಾವೇಶ ನಡೆಯಲಿರುವ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಭೇಟಿ ನೀಡಿ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
IPS Officer Harshvardhan Dies: ಹರ್ಷಬರ್ಧನ್ ಅವರು ಇಲಾಖಾ ತರಬೇತಿ ಮುಗಿಸಿ ನಾಲ್ಕು ವಾರ ಮೈಸೂರಿನ ಪೊಲಿಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ನಂತರ ಅವರು ಹಾಸನ ಜಿಲ್ಲೆಗೆ ಡಿವೈಎಸ್ಪಿಯಾಗಿ ನಿಯೋಜನೆಗೊಂಡಿದ್ದರು. ಹೀಗಾಗಿ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಪೊಲೀಸ್ ಇಲಾಖೆಯ ಜೀಪ್ ಹತ್ತಿ ಮೈಸೂರಿನಿಂದ ಭಾನುವಾರ ಹಾಸನದತ್ತ ಪ್ರಯಾಣ ಬೆಳೆಸಿದ್ದರು.
ಬೆಂಗಳೂರು :ತುಮಕೂರು ಮತ್ತು ಹಾಸನದಲ್ಲಿ ಮುಂದಿನ ತಿಂಗಳ 2 ಮತ್ತು 5 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಸಮಾವೇಶಗಳ ಮೂಲಕ ಸರ್ಕಾರ ತನ್ನ ಬದ್ದತೆಯನ್ನು ಜನತೆಗೆ ತಲುಪಿಸುವ ಯೋಜನೆಗಳನ್ನು ವಿಸ್ತರಿಸಲು ಸಜ್ಜಾಗಿದ್ದು. Muda, ವಾಲ್ಮೀಕಿ ಹಾಗೂ Wakf ಆರೋಪದಿಂದ ಗ್ಯಾರೆಂಟಿ ಕಡೆ ಜನರ ಗಮನ ಸೆಳೆಯಲು ಪ್ರಯತ್ನ ಮಾಡುತ್ತಿದೆ.
Hassan SP office Murder: ಕೊಲೆಗಾರ ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ. ಲೋಕನಾಥ್ ಹಾಗೂ ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು.
Snake found Ceiling Fan: ಸಕಲೇಶಪುರ ಪಟ್ಟಣದ ಹಳೇ ಸಂತವೇರಿ ಬಡಾಣೆಯಲ್ಲಿರುವ ಮನೆಯೊಂದರ ಅಟ್ಟದ ಮೇಲೆ ನಾಗರಹಾವು ಅಡಗಿ ಕುಳಿತಿತ್ತು. ಹಾವು ಕಂಡು ಭಯಭೀತರಾದ ಮನೆ ಮಂದಿ ಕಿರುಚಾಡುತ್ತಿದ್ದಂತೆಯೇ ಅದು ಫ್ಯಾನ್ ಏರಿ ಕುಳಿತುಕೊಂಡಿದೆ.
Car-truck accident in Hassan: ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಹಾರಿ ಕಂಟೇನರ್ಗೆ ಗುದ್ದಿದೆ. ಪರಿಣಾಮವಾಗಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗು, ಇಬ್ಬರು ಮಹಿಳೆಯರು ಸೇರಿದಂತೆ 6 ಜನರು ಸಾವನ್ನಪ್ಪಿದ್ದಾರೆ.
ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಮನವಿ ಮಾಡಿದ್ದಾರೆ.
ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣದಲ್ಲಿ ದಾಳಿ
ಸಾಕ್ಷ್ಯ ಸಂಗ್ರಹಕ್ಕಾಗಿ ಹಾಸನದ 18 ಕಡೆಗಳಲ್ಲಿ ಎಸ್ಐಟಿ ಟೀಂ ರೇಡ್
ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮನೆಯಲ್ಲಿ ಶೋಧ ಕಾರ್ಯ
Hassan Guest lecturer Suicide case: ಸೋಮಶೇಖರ್ ಮತ್ತು ಭಾಗ್ಯ ದಂಪತಿಯ ಪುತ್ರಿ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಮೇ 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣ
ಸಂತ್ರಸ್ತರ ನೆರವಿಗಾಗಿ ಸಹಾಯವಾಣಿ ತೆರೆದ ಎಸ್ಐಟಿ
ಹಾಸನ ಕೇಸ್.. ಸಹಾಯವಾಣಿ ಸಂಖ್ಯೆ- 6360938947
ಸಹಾಯವಾಣಿಗೆ ಕರೆಮಾಡಿ ದೂರು ನೀಡಲು ಅವಕಾಶ
Prajwal Revanna pen drive case: ಹಾಸನ ಜೆಡಿಎಸ್ ಸಂಸದ ಕೀಚಕ ಹಾಗೂ ಕಾಮುಕ ಪ್ರಜ್ವಲ್ ರೇವಣ್ಣ ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ವೇಸೆಗಿ ಮಾನಭಂಗ ಮಾಡಿ ಅತ್ಯಂತ ಕೀಳು ಮಟ್ಟದಿಂದ ಅವರನ್ನು ಅವಮಾನಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವನನ್ನು ಬಂದಿಸಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಯಿಸಲಾಯಿತು.
Daali Dhananjay: ಚಂದನವನದ ನಟರಾಕ್ಷಸ ಡಾಲಿ ಧನಂಜಯ್ ತಮ್ಮ ಹುಟ್ಟೂರು ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ತಮ್ಮ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.