Nikhil Kumaraswamy: ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾವಿ ಸೇರಿದಂತೆ ಕರ್ನಾಟಕದ ಮೂರು ಭಾಗಗಳಲ್ಲಿ ಉಪ ಚುಣಾವಣೆ ನಡೆದಿತ್ತು, ಇಂದು ಈ ಎಲ್ಲಾ ಮೂರು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ವಿರುದ್ಧ ಕಾಂಗ್ರೇಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
Channapatna bypoll: ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತದೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ದೇವೇಗೌಡರು ಹೇಳಿದರು.
ಡಿಕೆಶಿಯನ್ನ ಎಚ್ಡಿಕೆಗೆ ಕಂಪೈರ್ ಮಾಡೋದು ಸರಿಯಲ್ಲ. ಪ್ರಧಾನಿ ಮೋದಿ ಅವರು ಕರೆದು ಎರಡು ಖಾತೆಗಳನ್ನು ಕೊಟ್ಟಿದ್ದಾರೆ. ಅಂತಹ ವ್ಯಕ್ತಿತ್ವವನ್ನ ಕುಮಾರಸ್ವಾಮಿ ಬೆಳೆಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಹಾಜನತೆ ಹಣ ಹಾಕಿ ಕುಮಾರಸ್ವಾಮಿ ಗೆಲುವಿಗೆ ದುಡಿದರು. ಅವರನ್ನ ಸೋಲಿಸಲು ಎದುರಾಳಿ ಕಂಟ್ರಾಕ್ಟರ್ಗೆ 120 ಕೋಟಿ ರೂ. ಹಣವನ್ನ ರಿಲೀಸ್ ಮಾಡ್ತಾರೆ ಎಂದು ದೇವೇಗೌಡ ವಾಗ್ದಾಳಿ ನಡೆಸಿದರು.
ನಾನು ಪ್ರಧಾನಿ ಆಗಿದ್ದು ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಎಂಜಿನಿಯರ್ ಗಳನ್ನು ಕರೆತಂದೆ. ಆಗ ₹150 ಕೋಟಿ ಬಿಡುಗಡೆ ಮಾಡಿದೆ. ತೆಪ್ಪದಲ್ಲಿ ಹೋಗಿ ಅಣೆಕಟ್ಟೆಯನ್ನು ಉದ್ಘಾಟನೆ ಮಾಡಿದ್ದೆ. ಅದನ್ನೆಲ್ಲವನ್ನು ತಾಲೂಕಿನ ಜನರು, ಎಂಜಿನಿಯರುಗಳು ಪ್ರತ್ಯಕ್ಷವಾಗಿ ನೋಡಿದ್ದಾರೆ. ಆಗಲೇ ನಾನು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿಸಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು..
ಶಿವನ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು. ಇವತ್ತು ನನ್ನ ಆಸೆ ನೆರವೇರಿದೆ. ನನ್ನನ್ನು ಇಲ್ಲಿಗೆ ಕರೆಸಿಕೊಂಡ ಆ ದೇವರಿಗೆ ಆಭಾರಿಯಾಗಿದ್ದೇನೆ ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ತಿಳಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನ ಜೆಡಿಎಸ್ ಪಕ್ಷದ ಮುಖಂಡರು ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು.
ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
HD Devegowda: ಮೇ 18ರಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು 92ನೇ ವಸಂತ ಪ್ರಾರಂಭ ಮಾಡುತ್ತಿದ್ದು ಸಂಭ್ರಮ ಆದರೆ ಈ ವರ್ಷ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ನಿರ್ಧಾರ ಮಾಡಿದ್ದಾರೆ.
ಪ್ರಜ್ವಲ್ ಪ್ರಕರಣದಿಂದ ಜೆಡಿಎಸ್ ಪಕ್ಷಕ್ಕೆ ಮುಜುಗರ
ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಮಹತ್ವದ ತೀರ್ಮಾನ
ಎಚ್ಡಿಕೆ, ಜಿಟಿ ದೇವೇಗೌಡ ಸೇರಿದಂತೆ ಕಮಿಟಿ ಸದಸ್ಯರು ಭಾಗಿ
ಹೆಚ್.ಡಿ.ರೇವಣ್ಣನ ಮೇಲೂ ಕ್ರಮದ ಬಗ್ಗೆ ಮಹತ್ವದ ಚರ್ಚೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.