ವರಿಷ್ಠರ ಜೊತೆ ಮುಗಿದ ರಾಜ್ಯ ಬಿಜೆಪಿ ನಾಯಕರ ಚರ್ಚೆ
ಟಿಕೆಟ್ ಹಂಚಿಕೆ ಬಗ್ಗೆ ಜೆಡಿಎಸ್ ಜತೆ ಹೈಕಮಾಂಡ್ ಮಾತುಕತೆ
ಮಂಡ್ಯ ಕುರಿತು ಅಭಿಪ್ರಾಯ ತಿಳಿಸಿರುವ ರಾಜ್ಯ ನಾಯಕರು
ಶಿವರಾತ್ರಿ ಬಳಿಕ ಎಚ್ಡಿಕೆ ದೆಹಲಿಗೆ.. ಬಿಜೆಪಿ ನಾಯಕರ ಜತೆ ಚರ್ಚೆ
ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ ಕೈಗೊಳ್ಳಲಾಗುವುದು. ಬಿಜೆಪಿ-ಜೆಡಿಎಸ್ ರಾಜ್ಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುಂದಿನ ಕ್ಯಾಬಿನೆಟ್ ಬದಲಾವಣೆ ವೇಳೆ ಮಂತ್ರಿ ಆಗೋ ವಿಚಾರ
ಮಂತ್ರಿ ಆಗೋ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ
28 ಕ್ಷೇತ್ರ ಗೆಲ್ಲೋದು ನಮ್ಮ ಗುರಿ.. ಮಂತ್ರಿಯಾಗಿ ಏನ್ ಮಾಡಲಿ
ನನ್ನ ಮುಂದೆ ಇರೋ ಅಜೆಂಡಾ ಕಾಂಗ್ರೆಸ್ ಪಕ್ಷ ಸೋಲಿಸೋದು
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
ಇಂದು ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು.
ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದನ್ನು ವಿರೋಧಿಸಿ, ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ
ಇಂದು ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಕೊಪ್ಪಳದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ, ಪಿಎಂ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ "ಎಸ್" ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು- ಸಿಎಂ ಸಿದ್ದರಾಮಯ್ಯ
HD Kumaraswamy: ಉತ್ತರಪ್ರದೇಶದಲ್ಲಿ ಮೂರಂಕಿಗೆ ಕುಸಿದಿತ್ತು. ತೆಲಂಗಾಣ ಸೇರಿ 5 ರಾಜ್ಯಗಳಲ್ಲಿ ಏದುಸಿರು ಬಿಡುತ್ತಿದೆ. ವಿಕಾರ, ವಿಕೃತಿಗೆ ತುತ್ತಾಗಿ ಕತ್ತಲಾದ ಮೇಲೆ ಗೋಡೆ ಮೇಲೆ ಕಳ್ಳಕಳ್ಳವಾಗಿ ಪೋಸ್ಟರ್ ಅಂಟಿಸುವ 'ಶಿಖಂಡಿ'ಸ್ಥಿತಿಗೆ ಬಂದಿದೆ. ಪಾಪ.. ಆ ಪಕ್ಷ ಭೂಗಳ್ಳ, ಕಲ್ಲುಕಳ್ಳ, ಕೊತ್ವಾಲನ ಶಿಷ್ಯನ ಕೈಗೆ ಸಿಕ್ಕಿ ಹುಚ್ಚುನಾಯಿಯಂತೆ ಒದ್ದಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಎಚ್ಡಿಕೆ ಕಿಡಿಕಾರಿದ್ದಾರೆ.
ಈ ಟ್ವೀಟ್ ನಲ್ಲಿ ಕಾಂಗ್ರೆಸ್ ಗ್ಯಾರಂಟಿಗಳನ್ನು ಗುರಿಯಾಗಿಸಿರುವ ಎಚ್ಡಿಕೆ, ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.