Lok Sabha Elections 2024: 2024 ರ ಲೋಕಸಭಾ ಚುನಾವಣೆ ಹಿನ್ನಲೆ ಜಾತ್ಯತೀತ ಜನತಾ ದಳ, ಬಿಜೆಪಿ-ಕಾಂಗ್ರೆಸ್ ಪಕ್ಷ ಹೊರತುಪಡಿಸಿ ತೃತೀಯ ರಂಗ ಕೇಂದ್ರ ಸರ್ಕಾರ ರಚನೆಯ ತಂತ್ರಗಾರಿಕೆಗೆ ಕೈಜೋಡಿಸಿದೆ.
HDK ಮುಂದೆ ಶಾಸಕ ಶ್ರೀನಿವಾಸ್ ಅಳಿಯನ ಬೆಂಬಲಿಗರ ಪರೇಡ್..ಮಂಡ್ಯದಿಂದ ನೂರಾರು ಕಾರುಗಳಲ್ಲಿ ಹೊರಟ ಬೆಂಬಲಿಗರ ಪಡೆ. ಬಿಡದಿಯ ಕುಮಾರಸ್ವಾಮಿ ತೋಟದ ಮನೆಗೆ ಮಂಡ್ಯ JDS ಟೀಮ್.. ಈ ಬಾರಿ ಯೋಗೇಶ್ಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡುವಂತೆ ಆಗ್ರಹ
ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿಗೆ ಆಗಮಿಸಿರುವ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ ಉಪಸ್ಥಿತರಿದ್ದರು.
ಬಹುಕೋಟಿ ರೂಪಾಯಿ ಹಗರಣ ಪಿಎಸ್ಐ ಕರ್ಮಕಾಂಡದ ಬಗ್ಗೆ ನಾನು ಗಾಳಿಯಲ್ಲಿ ಗುಂಡು ಹೊಡೆದಿಲ್ಲ. ಇದ್ದದ್ದನ್ನು ಇದ್ದ ಹಾಗೆ ಹೇಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ತಲಾ 30 ಲಕ್ಷ ರೂಪಾಯಿಯನ್ನು 25 ಅಭ್ಯರ್ಥಿಗಳಿಂದ ವಸೂಲಿ ಆಗಿದೆ ಅಂದರೆ, ಒತ್ತು ಮೊತ್ತ ಎಷ್ಟಾಯ್ತು? ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಹಿಂದೆ ಇರೋದು ಕೇಂದ್ರ ಗೃಹ ಸಚಿವ ಅಮಿತ್ ಶಾ. ಅದರಲ್ಲಿ ಯಾವುದಾದರೂ ಸಂಶಯ ಇದೆಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಎಚ್ಡಿಕೆ, ವಿರೋಧ ಪಕ್ಷಗಳೇ ಇರಬಾರದು. ಬಿಜೆಪಿ ಹೊರತುಪಡಿಸಿ ಯಾವುದೇ ಸರ್ಕಾರ ಈ ದೇಶದಲ್ಲಿ ಇರಬಾರದು ಎಂಬುದೇ ಬಿಜೆಪಿಯ ಸಿದ್ಧಾಂತ. ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನಲ್ಲಿ ನಮ್ಮ ರಾಜ್ಯದ ಬಿಜೆಪಿ ಮುಖಂಡರ ಪಾತ್ರ ಇಲ್ಲ ಎಂದಿದ್ದಾರೆ.
ಸಾಲು ಸಾಲು ಟ್ವೀಟ್ ಮಾಡಿ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲ
ರಾಮನ ಹೆಸರು, ರಾವಣ ರಾಜಕೀಯ, ಇದೆಂಥಾ ರಾಜಕೀಯವಯ್ಯಾ?
ಜಾತ್ಯತೀತತೆಯ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ
ಆಪರೇಷನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ..? ಎಂದು ಟ್ವೀಟ್
ದೇವೇಗೌಡರ ಬಗ್ಗೆ ನಾನು ಟೀಕೆಮಾಡಲ್ಲ.. ರಾಜ್ಯದ ಅಭಿವೃದ್ಧಿಗಾಗಿ ಹೆಚ್ಚು ಪ್ರವಾಸ ಮಾಡಿದ್ದು ದೇವೇಗೌಡ, ಯಡಿಯೂರಪ್ಪ ಇಬ್ಬರೇ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.. ಅವರ ಮನೆಯ ದೇಗುಲ ಪುಡಿ ಮಾಡಿದ್ರೆ ಸುಮ್ಮನಿರ್ತಿದ್ರಾ ಎಂದು ಈಶ್ವರಪ್ಪ ಕುಮಾಸ್ವಾಮಿಯನ್ನು ಪ್ರಶ್ನಿಸಿದ್ದಾರೆ..
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.