Edible fruits with peel: ಕೆಲವರು ಕೆಲ ಹಣ್ಣುಗಳ ಸಿಪ್ಪೆ ತೆಗೆದು ತಿನ್ನುತ್ತಾರೆ. ಆದರೆ ಹಣ್ಣುಗಳನ್ನು ಸಿಪ್ಪೆ ಸಮೇತ ತಿಂದರೆ ಪ್ರಯೋಜನ ದುಪ್ಪಟ್ಟಾಗಿರುತ್ತದೆ. ಅಂತಹ ಹಣ್ಣುಗಳು ಯಾವುವು ಎಂಬುದನ್ನು ತಿಳಿಯೋಣ.
Kiwi Fruits Health Benefits: ದೇಹವು ಸರಿಯಾಗಿ ಕಾರ್ಯನಿರ್ವಹಿಸಲು, ದೈನಂದಿನ ಆಹಾರದ ಜೊತೆಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಹಣ್ಣುಗಳು ಮತ್ತು ತರಕಾರಿಗಳ ಸೇವನೆಯು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಒದಗಿಸುತ್ತದೆ.
Fruits eaten with peel: ಅಂದಹಾಗೆ, ಈಗಿನ ಕಾಲದಲ್ಲಿ ಹಣ್ಣುಗಳಿಗೆ ಕೆಮಿಕಲ್ ಹಾಕುತ್ತಾರೆ. ಇದರಿಂದಾಗಿ ಅನೇಕರು ಹಣ್ಣುಗಳ ಸಿಪ್ಪೆ ತೆಗೆದು ತಿನ್ನುತ್ತಾರೆ. ಆದರೆ ಇಲ್ಲಿ ನಾವು ಹೇಳಹೊರಟಿರುವುದು, ಒಂದು ವೇಳೆ ಸಿಪ್ಪೆ ತೆಗೆದು ತಿಂದರೆ, ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಿಲ್ಲ ಎಂದು. ವಿಟಮಿನ್ಗಳು, ಖನಿಜಗಳು, ಫೈಬರ್ ಮತ್ತು ಆಂಟಿಆಕ್ಸಿಡೆಂಟ್ಗಳು ಹಣ್ಣುಗಳ ಸಿಪ್ಪೆಯಲ್ಲಿ ಕಂಡುಬರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.