Health Care Tips: ನಾವು ನಮ್ಮ ಆಹಾರದ ಬಗ್ಗೆ ಸರಿಯಾಗಿ ಗಮನ ಹರಿಸದೆ ಹೋದಲ್ಲಿ ಹಲವು ರೀತಿಯ ಲೈಫ್ ಸ್ಟೈಲ್ ಡಿಸ್ಆರ್ಡರ್ಗಳಿಗೆ ಕಾರಣವಾಗುತ್ತದೆ. ಇವುಗಳಲ್ಲಿ ಫ್ಯಾಟಿ ಲೀವರ್ ಡಿಸ್ ಆರ್ಡರ್ ಕೂಡ ಒಂದು.
Benefits of Cinnamon: ದಾಲ್ಚಿನ್ನಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ನಮ್ಮ ದೇಹಕ್ಕೆ ಹಲವಾರು ರೀತಿಯ ಪೋಷಕಾಂಶಗಳನ್ನು ಒದಗಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ದಾಲ್ಚಿನ್ನಿ ಒಂದು ವರದಾನಕ್ಕೆ ಸಮಾನ ಎಂದರೆ ತಪ್ಪಾಗಲಾರದು.
Weight Loss Tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳದಿಂದ ತೊಂದರೆಗೊಳಗಾಗಿದ್ದಾರೆ. ತೂಕ ಇಳಿಕೆ ಮಾಡಿಕೊಳ್ಳಲು ಜನ ಏನೆಲ್ಲಾ ಕಸರತ್ತು ನಡೆಸುತ್ತಾರೆ. ಸ್ಥೂಲಕಾಯತೆಯನ್ನು ಕಡಿಮೆ ಮಾಡುವುದು ತುಂಬಾ ಕಷ್ಟದ ಕೆಲಸ.
Health Care Tips: ಸಾಮಾನ್ಯವಾಗಿ ಮನೆಯಲ್ಲಿ ಒಗ್ಗರಣೆಗಾಗಿ ಸಾಸಿವೆ ಕಾಳುಗಳನ್ನು ಬಳಸಲಾಗುವ ಸಂಗತಿ ನಿಮ್ಮೆಲ್ಲರಿಗೂ ತಿಳಿದೇ ಇದೆ. ಆದರೆ, ಸಾಸಿವೆ ಹಲವು ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ?
ಮಧುಮೇಹವು ಗಂಭೀರವಾದ ಕಾಯಿಲೆಯಾಗಿದ್ದು, ಈ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಯು ತಮ್ಮ ಆಹಾರದ ಅತಿಯಾದ ಕಾಳಜಿ ವಹಿಸಬೇಕಾಗುತ್ತದೆ. ಅಲ್ಲದೆ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಮಧುಮೇಹದಿಂದ ಉಲ್ಬಣಿಸಬಹುದಾದ ಅಪಾಯವನ್ನು ತಪ್ಪಿಸಬಹುದು.
Health Care Tips:ಇಂದು ನಾವು ನಿಮಗೆ ಕೆಲ ಮಸಾಲೆ ಪದಾರ್ಥಗಳ ಕುರಿತು ಮಾಹಿತಿಯನ್ನು ನೀಡುತ್ತಿದ್ದು, ಅವುಗಳನ್ನು ಬಳಸಿ ನೀವು ರಕ್ತದಲ್ಲಿ ಹೆಚ್ಚಾಗುತ್ತಿರುವ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು,
Dark Knees And Elbows: ಮೊಣಕೈ ಮತ್ತು ಮೊಣಕಾಲುಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ. ಇದರಿಂದಾಗಿ ಮೊಣಕೈಗಳು ಮತ್ತು ಮೊಣಕಾಲುಗಳು ಕಪ್ಪಾಗಿ ಕಾಣುತ್ತವೆ. ನೀವು ಈ ಮನೆಮದ್ದನ್ನುಬಳಸುವ ಮೂಲಕ ಅದರಿಂದ ಪರಿಹಾರ ಪಡೆಯಬಹುದು.
Hair Care Tips: ಕೂದಲು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ತಲೆಸ್ನಾನ ಮಾಡುವ ಮೊದಲು ಕೂದಲಿಗೆ ಕೆಲವು ವಸ್ತುಗಳನ್ನು ಹಚ್ಚಬೇಕು. ಇದರಿಂದ ನಿಮ್ಮ ಕೂದಲಿನ ಆರೋಗ್ಯ ಸುಧಾರಿಸುತ್ತದೆ.
Health Care Tips: ಮಧುಮೇಹದಲ್ಲಿ ಜಾಯಿಕಾಯಿಯನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರೊಂದಿಗೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಜೊತೆಗೆ, ಮಧುಮೇಹದಲ್ಲಿ ಸಂಭವಿಸುವ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು.
Health Care Tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬಿಯರ್ ಕುಡಿಯಲು ಇಷ್ಟಪಡುತ್ತಾರೆ. ಬಿಯರ್ ಇಲ್ಲದೆ ಯಾವುದೇ ಪಾರ್ಟಿ ಪೂರ್ಣಗೊಳ್ಳುವುದಿಲ್ಲ. ಇನ್ನೊಂದೆಡೆ, ಬಿಯರ್ ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.
Vitamin Deficiency: ದೇಹವನ್ನು ಆರೋಗ್ಯಕರವಾಗಿಡಲು ಸಹಾಯಮಾಡುವ ಅತ್ಯಗತ್ಯ ಪೋಷಕಾಂಶಗಳಲ್ಲಿ ವಿಟಮಿನ್ ಬಿ 12 ಕೂಡ ಒಂದು. ಆದರೆ, ಈ ವಿಟಮಿನ್ ಬಿ12 ಅನ್ನು ನಮ್ಮ ದೇಹ ತನ್ನಷ್ಟಕ್ಕೆ ತಾನೇ ತಯಾರಿಸಿಕೊಳ್ಳುವುದಿಲ್ಲ,
Benifits of Jaggery : ಸಿಹಿಯನ್ನು ಇಷ್ಟ ಪಡದೆ ಇರುವವರು ಸಾಮಾನ್ಯವಾಗಿ ವಿರಳ. ಆದರೆ ಸಿಹಿ ಇಷ್ಟ ಪಡುವ ಪ್ರತಿಯೊಬ್ಬರು ತಿನ್ನುವ ಸ್ವೀಟ್ ಅಂದರೆ ಅದು ಬೆಲ್ಲ. ಕಾರಣ ಬೆಲ್ಲ ಆರೋಗ್ಯಕ್ಕೆ ತುಂಬಾ ಉತ್ತಮವಾದುದು.
White Hair Problems: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ನೀವೂ ಕೂಡ ಬಿಳಿ ಕೂದಲಿನ ಸಮಸ್ಯೆಯಿಂದ ತೊಂದರೆಗೆ ಒಳಗಾಗಿದ್ದಾರೆ, ನಿಮ್ಮ ಕೂದಲನ್ನು ನೈಸರ್ಗಿಕವಾಗಿ ಹೇಗೆ ಕಪ್ಪಾಗಿಸಬಹುದು ಎಂಬುದನ್ನು ನಾವು ಇಲ್ಲಿ ಹೇಳಿಕೊಡುತ್ತಿದ್ದೇವೆ,
Health Care Tips: ಥಲಸ್ಸೆಮಿಯಾ ಕಾಯಿಲೆಯ ಕಾರಣ, ಮಗುವಿನ ರಕ್ತವನ್ನು ಪ್ರತಿ ತಿಂಗಳು ಬದಲಾಯಿಸಬೇಕಾಗುತ್ತದೆ. ಇದರಿಂದಾಗಿ ಮಗು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಮದುವೆಗೂ ಮುನ್ನ ವಧುವರರು ತಮ್ಮ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿದೆ.
Health Care Tips: ಸಾಕಷ್ಟು ಓಡಾಟದಿಂದ ಕೂಡಿದ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹಕ್ಕೆ ಬಲಿಯಾಗುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಅವಶ್ಯಕ. ಇಂದು ನಾವು ಅಂತಹ ಕೆಲವು ಪಾನೀಯಗಳ ಬಗ್ಗೆ ಹೇಳಲಿದ್ದೇವೆ,
Research: ಪುರುಷರ ಕಾಮೇಚ್ಛೆಗೆ ಸಂಬಂಧಿಸಿದಂತೆ ಅಧ್ಯಯನವೊಂದು ನಡೆಸಲಾಗಿದೆ. ಈ ಅಧ್ಯಯನದಲ್ಲಿ ನಿಬ್ಬೇರಗಾಗಿಸುವ ಮಾಹಿತಿಯೊಂದು ಬಹಿರಂಗವಾಗಿದೆ. ಯಾಮಾಗಾಟಾ ವಿಶ್ವವಿದ್ಯಾಲಯದ ಡಾ. ಕಾವೋರಿ ಸುಕುರಾಡಾ ಈ ಅಧ್ಯಯನ ನಡೆಸಿದ್ದು, ಯಾವ ಪುರುಷರ ಕಾಮೇಚ್ಛೆಯ ಕೊರತೆ ಇತ್ತೋ ಅವರ ಜೀವನಶೈಲಿ ತುಂಬಾ ಅನಾರೋಗ್ಯಕರವಾಗಿತ್ತು ಎಂದು ಹೇಳಿದ್ದಾರೆ.
Health Benefits Of Red Palak: ಕೆಂಪು ಪಾಲಕ್ ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಹಲವಾರು ಲಾಭಗಳಿವೆ. ಈ ಪಾಲಕ್ ಆರೋಗ್ಯಕರ ರಕ್ತದ ಮೂಲವಾಗಿದೆ, ಇದು ರಕ್ತಹೀನತೆಯಂತಹ ಸಮಸ್ಯೆಗಳಿಂದ ಪರಿಹಾರವನ್ನು ಒದಗಿಸುತ್ತದೆ.
Benefits Of Eating Food With Hands: ಭಾರತವಲ್ಲದೆ, ನೇಪಾಳ, ಶ್ರೀಲಂಕಾ, ಪಾಕಿಸ್ತಾನ, ಮಲೇಷ್ಯಾ ಮತ್ತು ಇಂಡೋನೇಷ್ಯಾ ದೇಶಗಳ ಜನರು ಕೂಡ ಊಟಮಾಡಲು ತಮ್ಮ ಕೈಗಳನ್ನು ಬಳಸುತ್ತಾರೆ. ಇದೇ ವೇಳೆ ನಿರಂತರವಾಗಿ ಚಮಚದೊಂದಿಗೆ ಆಹಾರವನ್ನು ತಿನ್ನುವವರ ಪಾಲಿಗೆ ಅಹಿತಕರ ಸುದ್ದಿಯೊಂದು ಪ್ರಕಟವಾಗಿದೆ.
Health Care Tips: ಇಂದಿನ ಬದಲಾದ ಜೀವನಶೈಲಿಯಲ್ಲಿ ತೂಕ ಹೆಚ್ಚಳ ಸಾಮಾನ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಹೀಗಾಗಿ ರಾತ್ರಿ ಮಲಗುವ ಮೊದಲು, ನೀವು ಕೆಲವು ವಿಷಯಗಳ ಕುರಿತು ಕಾಳಜಿ ವಹಿಸಬೇಕು, ಇದರಿಂದಾಗಿ ತೂಕವು ವೇಗವಾಗಿ ಇಳಿಕೆಯಾಗಲು ಪ್ರಾರಂಭಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.