Health Minister Dinesh Gundu Rao: ರಾಜ್ಯದಲ್ಲಿ ಸಿಸೇರಿಯನ್ ಹೆರಿಗೆಗಳನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ತಿಂಗಳು ನೂತನ ಕಾರ್ಯಕ್ರಮ ಜಾರಿಗೊಳೊಸುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಪರಿಷತ್ ಕಲಾಪದಲ್ಲಿ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಪ್ರಶ್ನೆಗೆ ಉತ್ತರಿಸುವ ವೇಳೆ ಸಚಿವರು ಈ ವಿಷಯ ತಿಳಿಸಿದರು.
Dinesh Gundurao: ಸ್ಪೈನಲ್ ಮಸ್ಕ್ಯುಲಾರ್ ಅಟ್ರೋಫಿ (ಎಸ್ಎಂಎ) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ಮುಗು ಆರ್ಯನ್ ಇದೀಗ ಆರೋಗ್ಯ ಸಚಿವರ ಆಸರೆಯಿಂದ ಹೊಸ ಜೀವನವನ್ನು ಪಡೆದುಕೊಂಡಿದೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.