Kidney damage Symptoms :ಮೂತ್ರ ಪಿಂಡದಲ್ಲಿಯೇ ಸಮಸ್ಯೆ ಕಾಣಿಸಿಕೊಂಡರೆ ದೇಹದ ಇತರ ಅಂಗಗಳ ಮೇಲೆಯೂ ಪರಿಣಾಮ ಬೀರುತ್ತದೆ. ಮೂತ್ರಪಿಂಡದಲ್ಲಿ ಸಣ್ಣ ಸಮಸ್ಯೆ ಕಾಣಿಸಿಕೊಂಡರೂ ಅದರ ಲಕ್ಷಣ ಕಾಲುಗಳಲ್ಲಿ ಗೋಚರಿಸುತ್ತದೆ.
Damaged kidney signs in legs : ದೇಹದ ಎಲ್ಲಾ ಭಾಗಗಳಿಗೂ ರಕ್ತ ಪೂರೈಕೆಯಾಗದ ಕಾರಣ ಯಾವುದೇ ಸಣ್ಣ ಕೆಲಸ ಮಾಡಿದರೂ ಸುಸ್ತಾಗುತ್ತದೆ.ಕಾಲುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಇದು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎನ್ನುವುದರ ಸ್ಪಷ್ಟ ಸಂಕೇತವಾಗಿದೆ.
ಮೂತ್ರಪಿಂಡವು ನಮ್ಮ ದೇಹದ ಅವಿಭಾಜ್ಯ ಅಂಗವಾಗಿದೆ. ಇದು ದೇಹದಲ್ಲಿ ಇರುವ ಕೊಳೆಯನ್ನು ಸ್ವಚ್ಛಗೊಳಿಸಲು ನಮಗೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ, ರಕ್ತದಲ್ಲಿರುವ ಕೊಳೆಯನ್ನೂ ಸಹ ಸ್ವಚ್ಛಗೊಳಿಸಲು ಇದು ಪರಿಣಾಮಕಾರಿಯಾಗಿದೆ. ಹೀಗಿರುವಾಗ, ಮೂತ್ರಪಿಂಡವು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಹಲವಾರು ಸಮಸ್ಯೆಗಳ ಅಪಾಯ ಎದುರಾಗುತ್ತದೆ. ಆದ್ದರಿಂದ ಕಿಡ್ನಿಯನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಕಿಡ್ನಿ ಆರೋಗ್ಯವಾಗಿರಲು ನೀವು ಬಯಸುತ್ತಿದ್ದರೆ, ನಿಂಬೆಯನ್ನು ಸೇವಿಸಿ. ನಿಂಬೆಹಣ್ಣಿನ ಸೇವನೆಯಿಂದ ಕಿಡ್ನಿಯಲ್ಲಿರುವ ಕೊಳೆ ಶುದ್ಧವಾಗುತ್ತದೆ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ನಿಂಬೆಯನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
Lemon Drinks: ಮೂತ್ರ ಪಿಂಡದ ಆರೋಗ್ಯ ರಕ್ಷಣೆಗೆ ನಿಂಬೆ ಹಣ್ಣು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಬನ್ನಿ ನಿಂಬೆ ಹಣ್ಣಿನಿಂದ ತಯಾರಿಸಲಾಗುವ ಮೂರು ವಿಶೇಷ ಪಾನೀಯಗಳ ಕುರಿತು ತಿಳಿದುಕೊಳ್ಳೋಣ.
ಕೆಟ್ಟ ಆಹಾರ ಪದ್ಧತಿ ಮತ್ತು ಹಾಳಾದ ಜೀವನಶೈಲಿಯಿಂದ, ಮೂತ್ರಪಿಂಡಗಳು ಸೇರಿದಂತೆ ದೇಹದ ಅಗತ್ಯ ಅಂಗಗಳಿಗೆ ಬಹಳಷ್ಟು ಹಾನಿಯಾಗುತ್ತಿದೆ. ಈಗಾಗಲೇ ಮೂತ್ರಪಿಂಡದ ಸಮಸ್ಯೆಗಳನ್ನು ಹೊಂದಿದ್ದರೆ ಅಥವಾ ಮೂತ್ರಪಿಂಡದ ಹಾನಿಯನ್ನು ತಡೆಯಲು ಬಯಸಿದರೆ, ಮೂತ್ರಪಿಂಡಗಳಿಗೆ ಹಾನಿಯಾಗುವ ಆಹಾರಗಳಿಂದ ದೂರವಿರಬೇಕು.
ಅನೇಕ ಬಾರಿ ಕಿಡ್ನಿಯ ಸಮಸ್ಯೆಗಳು ತಲೆದೋರುತ್ತವೆ. ನಿಂಬೆ ಹಣ್ಣಿನ ಪಾನೀಯವನ್ನು ಮೂರು ರೀತಿಯಲ್ಲಿ ಸೇವಿಸಬಹುದು. ಕಿಡ್ನಿ ಶುಚಿಗೊಳಿಸುವ ಈ ಪಾನೀಯವನ್ನು ಯಾವಾಗ ಮತ್ತು ಹೇಗೆ ಕುಡಿಯಬೇಕು ನೋಡೋಣ.
Damaged kidney signs in legs : ಮೂತ್ರ ಪಿಂಡದ ಸ್ವಾಸ್ಥ್ಯ ಕೆಟ್ಟರೆ ಅದು ದೇಹದ ಇತರ ಅಂಗಗಳ ಮೇಲೆ ಕೂಡಾ ಪರಿಣಾಮ ಬೀರುತ್ತದೆ. ಮೂತ್ರಪಿಂಡದಲ್ಲಿ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಲುಗಳಲ್ಲಿ ಅದರ ಲಕ್ಷಣಗಳು ಗೋಚರಿಸುತ್ತವೆ.
Kidney Stone Causes:ಕಿಡ್ನಿ ಸ್ಟೋನ್ ಆಗಿದ್ದಾಗ ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರುತ್ತವೆ . ಇದನ್ನು ನಿರ್ಲಕ್ಷಿಸಿದರೆ ಸಮಸ್ಯೆ ಉಲ್ಬಣವಾಗುತ್ತದೆ. ಕಿಡ್ನಿ ಸ್ಟೋನ್ ಸಮಸ್ಯೆಯಿಂದ ನೀವು ತೊಂದರೆಗೀಡಾಗಿದ್ದರೆ, ತಕ್ಷಣವೇ ಹೊರಗಿನ ವಸ್ತುಗಳನ್ನು ತಿನ್ನುವುದನ್ನು ನಿಲ್ಲಿಸಬೇಕು.
Healthy habits for Kidney: ನಿಮ್ಮ ಕಿಡ್ನಿ ದೀರ್ಘಕಾಲ ಆರೋಗ್ಯಕರವಾಗಿರಬೇಕೆಂದರೆ ಈ 5 ಪ್ರಮುಖ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಇದರಿಂದ ಕಿಡ್ನಿಗೆ ಸಂಬಂಧಿಸಿದ ಅನೇಕ ಕಾಯಿಲೆಗಳು ನಿಮ್ಮಿಂದ ದೂರ ಉಳಿಯುತ್ತವೆ.
ಒಂದೊಮ್ಮೆ ಮೂತ್ರಪಿಂಡ ವೈಫಲ್ಯವಾದಲ್ಲಿ ಡಯಾಲಿಸಿಸ್ ಮೊರೆ ಹೋಗಬೇಕಾಗುತ್ತದೆ. ನಾವು ಮಾಡುವ ತಪ್ಪುಗಳಿಂದಲೇ ಮೂತ್ರ ಪಿಂಡ ವೈಫಲ್ಯವಾಗುತ್ತದೆ. ನಾವು ಅನುಸರಿಸುವ ಕೆಲವು ಅಭ್ಯಾಸಗಳು ಕಿಡ್ನಿ ಆರೋಗ್ಯ ಹಾಳಾಗಲು ಪ್ರಮುಖವಾಗಿ ಕಾರಣವಾಗುತ್ತದೆ.
Lemon Drinks: ಮೂತ್ರ ಪಿಂಡದ ಆರೋಗ್ಯ ರಕ್ಷಣೆಗೆ ನಿಂಬೆ ಹಣ್ಣು ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಹಾಗಾದರೆ ಬನ್ನಿ ನಿಂಬೆ ಹಣ್ಣಿನಿಂದ ತಯಾರಿಸಲಾಗುವ ಮೂರು ವಿಶೇಷ ಪಾನೀಯಗಳ ಕುರಿತು ತಿಳಿದುಕೊಳ್ಳೋಣ.
ಕಿಡ್ನಿ ಆರೋಗ್ಯಕ್ಕಾಗಿ ನಿಂಬೆ ಪಾನೀಯಗಳು: ಮೂತ್ರಪಿಂಡಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದು. ಕಿಡ್ನಿ ಆರೋಗ್ಯವಾಗಿರಬೇಕಾದರೆ ಅದನ್ನು ಕ್ಲೀನ್ ಆಗಿ ಅಂದರೆ ಸ್ವಚ್ಛವಾಗಿಟ್ಟುಕೊಳ್ಳುವುದು ಅತ್ಯಗತ್ಯ.
ವರದಿಗಳ ಪ್ರಕಾರ ಮೂತ್ರಪಿಂಡವು ದೇಹದಲ್ಲಿನ ಪೊಟ್ಯಾಸಿಯಮ್, ಉಪ್ಪಿನ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದಲ್ಲದೆ ಮೂತ್ರಪಿಂಡದ ಮುಖ್ಯ ಕೆಲಸವೆಂದರೆ ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವುದು.
ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿರುವ ಅನೇಕರು ತಾವು ಸೇವಿಸುವ ಆಹಾರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲ ಆಹಾರಗಳನ್ನು ಸೇವಿಸಿದರೆ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಡಬಹುದು. ಹೀಗಾಗಿ ಈ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಬಹುಮುಖ್ಯ.
Kidney Food: ಕೆಟ್ಟ ಆಹಾರ ಪದ್ಧತಿ ಮೂತ್ರಪಿಂಡದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮೂತ್ರಪಿಂಡವನ್ನು ಆರೋಗ್ಯಕರವಾಗಿಡಲು, ನಿಮ್ಮ ಆಹಾರದಲ್ಲಿ ನೀವು ಆರೋಗ್ಯಕರ ವಸ್ತುಗಳನ್ನು ಸೇರಿಸಿಕೊಳ್ಳಬೇಕು.
ಕೆಲವೊಮ್ಮೆ ಸಮಸ್ಯೆ ಹೆಚ್ಚಾದರೆ ಕಿಡ್ನಿ ವೈಫಲ್ಯವೂ ಆಗಬಹುದು. ಈ ಸಮಸ್ಯೆಗಳನ್ನು ತಪ್ಪಿಸಲು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇದಕ್ಕಾಗಿ, ವಿಶೇಷವಾಗಿ ಆಹಾರದ ಮೇಲೆ ಹೆಚ್ಚು ಗಮನಹರಿಸುವ ಅವಶ್ಯಕತೆಯಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.