Weightloss Diet Tips: ತೂಕ ಕಳೆದುಕೊಳ್ಳುವುದು ನಾವು ಅಂದುಕೊಂಡಷ್ಟು ಸುಲಭವಲ್ಲ. ಆದರೆ ನೀವು ಉತ್ತಮ ಈ ಕೆಳಗಿರುವ ಡಯಟ್ ಪ್ಲಾನ್ ಅವನ್ನು ಅನುಸರಿಸಿದರೆ ಕೇವಲ ಒಂದೇ ವಾರದಲ್ಲಿ 2 ಕೆಜಿ ತೂಕ ಉಳಿಸಬಹುದು. ಹಾಗಾದರೆ ಏನು ಆ ಡಯಟ್ ಪ್ಲಾನ್..?ತಿಳಿಯಲು ಮುಂದೆ ಓದಿ...
ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ದೇಹದೊಳಗಿನ ತಾಪಮಾನ ಹೆಚ್ಚಾಗುತ್ತದೆ ಮತ್ತು ಇದರಿಂದಾಗಿ ರಕ್ತದ ಹರಿವು ಉತ್ತಮಗೊಳ್ಳುತ್ತದೆ.ಇದು ಬೆವರುವಿಕೆಗೆ ಕಾರಣವಾಗುತ್ತದೆ ಮತ್ತು ದೇಹದ ಒಳಗಿರುವ ಕೊಳೆಯು ಹೊರಹಾಕಲ್ಪಡುತ್ತದೆ.
Nutritional Deficiency: ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಬಹಳ ಮುಖ್ಯ. ಇದರ ಜೊತೆಗೆ ಕೆಲವು ಜೀವಸತ್ವಗಳು ಸಹ ಬಹಳ ಮುಖ್ಯ. ಕೆಲವು ಜೀವಸತ್ವಗಳ ಕೊರತೆಯಿಂದಾಗಿ ಮೂಳೆಗಳು ದುರ್ಬಲಗೊಳ್ಳುತ್ತವೆ. ಇದರಿಂದಾಗಿ ಕೀಲು ನೋವು ಪ್ರಾರಂಭವಾಗುತ್ತದೆ. ಹಾಗಾಗಿ ಇಂತಹ ಲಕ್ಷಣಗಳ ಬಗ್ಗೆ ಜಾಗರೂಕರಾಗಿರುವುದು ಅತ್ಯಗತ್ಯ.
ಕಲಬೆರಕೆ ಚಹಾ ಎಲೆಗಳು: ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಪದಾರ್ಥಗಳಲ್ಲಿ ಯಾವುದು ಅಸಲಿ? ಯಾವುದು ನಕಲಿ ಎಂದು ಗೊತ್ತಾಗುವುದೇ ಇಲ್ಲ.
ಮನೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ಚಹಾ ಎಲೆಗಳು ಅಂದರೆ ಟೀ ಸೊಪ್ಪು ಸಹ ಇದಕ್ಕೆ ಹೊರತಾಗಿಲ್ಲ. ಆದರೆ, ನೀವು ಬಳಸುವ ಟೀ ಸೊಪ್ಪು ಅಸಲಿಯೋ? ನಕಲಿಯೋ? ಎಂದು ತಣ್ಣನೆಯ ನೀರಿನಿಂದ ಸುಲಭವಾಗಿ ತಿಳಿಯಬಹುದು.
Papaya side effects: ಪಪ್ಪಾಯಿ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಯಾವಾಗಲೂ ಹೇಳಲಾಗುತ್ತದೆ. ಆದರೆ ಅನೇಕ ಬಾರಿ ದೇಹದಲ್ಲಿ ಈಗಾಗಲೇ ಕೆಲವು ಕಾಯಿಲೆಗಳು ಇದ್ದಾಗ, ನಾವು ನಮ್ಮ ಆಹಾರದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು. ಅದೇ ರೀತಿ ಪಪ್ಪಾಯಿ ಕೂಡ ಕೆಲವರಿಗೆ ಹಾನಿ ಮಾಡುತ್ತದೆ. ಹೇಗೆ ಎಂದು ತಿಳಿಯೋಣ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.