High Chloestral Side Effects :ಅಧಿಕ ಕೊಲೆಸ್ಟ್ರಾಲ್ ಅನ್ನು ಸಾಮಾನ್ಯವಾಗಿ ಸೈಲೆಂಟ್ ಕಿಲ್ಲರ್ ಎಂದೇ ಕರೆಯಲಾಗುತ್ತದೆ. ಯಾಕೆಂದರೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದಾಗ ಅಂಥಹ ವಿಶೇಷ ಲಕ್ಷಣಗಳನ್ನು ತೋರಿಸುವುದಿಲ್ಲ.
Deafness In Corona Recovered Patients - ಕೋರೋನಾದಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಶ್ರವಣದೋಷದ ಅಪಾಯ ಹೆಚ್ಚಾಗತೊಡಗಿದೆ. ಕೇವಲ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೇ ಇಂತಹ 15 ಪ್ರಕರಣಗಳು ಪತ್ತೆಯಾಗಿವೆ. ಈ ಕುರಿತು ಮಾಹಿತಿ ನೀಡಿರುವ ವೈದ್ಯರು, ಕೆಲ ಆಯ್ದ ಲಕ್ಷಣಗಳು ಕಂಡುಬಂದ 72 ಗಂಟೆಗಳೊಳಗೆ ಚಿಕಿತ್ಸೆಗೆ ಒಳಗಾಗಲು ಸಲಹೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.