Heart attack: ಹೃದಯಾಘಾತವು ಯಾವುದೇ ಸಮಯದಲ್ಲಿ ಸಂಭವಿಸಬಹುದು, ಆದರೆ ಹೃದಯಾಘಾತದ ಅಪಾಯವು ಸೋಮವಾರದಂದು ಹೆಚ್ಚು ಎಂದು ಹೇಳಲಾಗುತ್ತದೆ. ಸೋಮವಾರ ನಿಮ್ಮ ಹೃದಯದ ಆರೋಗ್ಯಕ್ಕೆ ಹೆಚ್ಚು ಅಪಾಯಕಾರಿ ಎಂದು ವೈದ್ಯರು ಸಹ ಒಪ್ಪಿಕೊಂಡಿದ್ದಾರೆ. ಇದಕ್ಕೆ ಕಾರಣವೇನು ಎಂದು ತಿಳಿಯಿರಿ...
How To Keep Heart Healthy: ಆರೋಗ್ಯಕರವಾಗಿ ಬದುಕಲು ಹೃದಯವನ್ನು ಆರೋಗ್ಯದಿಂದ ಇಟ್ಟುಕೊಳ್ಳುವುದು ತುಂಬಾ ಮುಖ್ಯ, ಇಲ್ಲದಿದ್ದರೆ ಹಲವಾರು ರೋಗಗಳು ಬರುವ ಸಾಧ್ಯತೆ ಹೆಚ್ಚಾಗುತ್ತದೆ, ಆರೋಗ್ಯಕರ ಹೃದಯಕ್ಕಾಗಿ ಏನು ಮಾಡಬಹುದು ಎಂಬುದನ್ನು ತಿಳಿಯೋಣ ಬನ್ನಿ (Health News In Kannada)
Heart Attack Symptoms: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ, ಈ ರೋಗದ ಲಕ್ಷಣಗಳನ್ನು ನಾವು ಮುಂಚಿತವಾಗಿ ಗುರುತಿಸುವುದು ಉತ್ತಮ,
ವೈದ್ಯ ಲೋಕದ ಪ್ರಕಾರ, ಹೃದಯಾಘಾತಕ್ಕೂ ಮೊದಲು ಕೆಲವು ಸಾಮಾನ್ಯ ಚಿಹ್ನೆಗಳು ಕಾಣಿಸಿಕೊಳ್ಳುತ್ತದೆ. ಹಾರ್ಟ್ ಅಟ್ಯಾಕ್ ಮೊದಲು ದೇಹಕ್ಕೆ ಸಿಗುವ ಈ ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಆ ಸಂಕೇತಗಳು ಯಾವುವು ಎಂದು ತಿಳಿಯೋಣ...
Heart Attack Symptoms: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
Heart Attack Risk & Precautions: ಹೃದಯಾಘಾತ, ಪರಿಧಮನಿಯ ಕಾಯಿಲೆ ಅಥವಾ ಟ್ರಿಪಲ್ ವೆಸೆಲ್ ಡಿಸೀಸ್ನಂತಹ ಕಾಯಿಲೆಗಳು ಎದುರಾಗಬಾರದು ಎಂದಾದಲ್ಲಿ ಇಂದಿನಿಂದಲೇ ಹೃದಯದ ಆರೈಕೆಯ ಬಗ್ಗೆ ಗಮನ ಹರಿಸಬೇಕು. ಇದಕ್ಕಾಗಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
Dry Fruits For Heart: ಒಣ ಹಣ್ಣುಗಳ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೇ ಇದೆ. ಒಣ ಹಣ್ಣುಗಳಲ್ಲಿ ಒಂದು ಹಣ್ಣು ಮಾತ್ರ ನಮ್ಮ ಹೃದಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ನಿಮಗೆ ತಿಳಿದಿದೆಯೇ?
How To Keep Heart Healthy: ಆರೋಗ್ಯಕರವಾಗಿ ಬದುಕಲು ಹೃದಯವನ್ನು ಆರೋಗ್ಯದಿಂದ ಇಟ್ಟುಕೊಳ್ಳುವುದು ತುಂಬಾ ಮುಖ್ಯ, ಇಲ್ಲದಿದ್ದರೆ ಹಲವಾರು ರೋಗಗಳು ಬರುವ ಸಾಧ್ಯತೆ ಹೆಚ್ಚಾಗುತ್ತದೆ, ಆರೋಗ್ಯಕರ ಹೃದಯಕ್ಕಾಗಿ ಏನು ಮಾಡಬಹುದು ಎಂಬುದನ್ನು ತಿಳಿಯೋಣ ಬನ್ನಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.