Heart Attack: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಎಲ್ಲರೂ ಹೃದಯಾಘಾತದಿಂದ ಬಳಲುತ್ತಿದ್ದಾರೆ. ಇದು ಸಂಭವಿಸದಂತೆ ತಡೆಯಲು, ನೀವು ರಾತ್ರಿಯಲ್ಲಿ 8 ಗಂಟೆಗಳ ಕಾಲ ಆರಾಮವಾಗಿ ಮಲಗಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ರಾತ್ರಿಯಿಡೀ ಮಲಗಿದರೆ ಭವಿಷ್ಯದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಬರುವುದಿಲ್ಲ ಎನ್ನುತ್ತಾರೆ ತಜ್ಞರು.
ಹೃದಯವು ನಮ್ಮ ದೇಹದ ಅತ್ಯಂತ ಪ್ರಮುಖವಾದ.. ಸೂಕ್ಷ್ಮ ಅಂಗಗಳಲ್ಲಿ ಒಂದು. ಇದನ್ನು ನಿರ್ಲಕ್ಷಿಸಿದರೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಇತ್ತೀಚಿಗೆ ಹೃದಯಾಘಾತವು ಒಂದು ದೊಡ್ಡ ಸಮಸ್ಯೆಯಾಗಿದೆ. ಪ್ರಸ್ತುತ ಯುವಜನರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚುತ್ತಿದೆ. ಹೃದಯಾಘಾತದ ಲಕ್ಷಣಗಳು ನಮಗೆ ಗೊತ್ತಿಲ್ಲದೆ ಬರುತ್ತವೆ... ನೀವು ಯಾವುದೇ ನೋವು, ಹಾಗು ರೋಗಲಕ್ಷಣಗಳನ್ನು ಅನುಭವಿಸಿದರೆ, ಜಾಗರೂಕರಾಗಿರಬೇಕು. ಹೆಚ್ಚಿನ ಮಾಹಿತಿ ಇಲ್ಲಿದೆ..
ನಾವು ಜೀವನದಲ್ಲಿ ಪ್ರಗತಿ ಹೊಂದುತ್ತಿದ್ದಂತೆ, ನಮ್ಮ ದೇಹವು ವಿಭಿನ್ನ ಬದಲಾವಣೆಗಳನ್ನು ಪ್ರಾರಂಭಿಸುತ್ತದೆ ಮತ್ತು ನಾವು ವಯಸ್ಸಾದಂತೆ ನಮ್ಮ ಜೀವನಶೈಲಿಯನ್ನು ಸರಿಹೊಂದಿಸುವುದು ಮುಖ್ಯವಾಗಿದೆ. ವಯಸ್ಸು ಹೆಚ್ಚಾದಂತೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ.
Lack of sleep in women: ನಮ್ಮ ಹೃದಯದ ಆರೋಗ್ಯಕ್ಕೆ ಒಳ್ಳೆಯ ನಿದ್ದೆ ಕೂಡ ಬಹಳ ಮುಖ್ಯ ಎಂಬುದು ನಿಮಗೆ ತಿಳಿದಿದೆಯೇ. ಇತ್ತೀಚಿನ ಅಧ್ಯಯನದ ಪ್ರಕಾರ, ಸಾಕಷ್ಟು ನಿದ್ರೆ ಪಡೆಯದ ಮಹಿಳೆಯರಲ್ಲಿ ಹೃದ್ರೋಗದ ಅಪಾಯವು 75%ರಷ್ಟು ಹೆಚ್ಚಾಗಿದೆಯಂತೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಅಸುನೀಗುತ್ತಿರುವ, ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕ ಸೃಷ್ಟಿಸುತ್ತಿದೆ. ಒಂದು ನಿಮಿಷವೂ ವಿಶ್ರಾಂತಿ ಪಡೆಯದೇ ಕಾರ್ಯನಿರ್ವಹಿಸುವ ಹೃದಯದ ನಿಂತರ ಬದುಕೇ ಮುಗಿದಂತೆ. ಹೀಗಾಗಿ ಹೃದಯದ ಕಡೆಗೆ ಹೆಚ್ಚಿನ ಲಕ್ಷ್ಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಹೃದಯ ಆರೋಗ್ಯವಾಗಿರಬೇಕಂದ್ರೆ ಆಹಾರ ಪದ್ದತಿ ಹೇಗಿರ್ಬೇಕು? ಏನು ತಿನ್ನಬೇಕು, ಯಾವೆಲ್ಲ ಆಹಾರದಿಂದ ದೂರ ಇರಬೇಕು ಎಂಬುದರ ಮಾಹಿತಿ ಇಲ್ಲಿದೆ.
ಚಳಿಗಾಲದಲ್ಲಿ ಹೃದಯಾಘಾತ ಹೆಚ್ಚಾಗುತ್ತಂತೆ ಹೀಗಾಗಿ ಜನರು ಕೊಂಚ ಎಚ್ಚರದಿಂದ ಇರಬೇಕು ಎಂದು ಅಪೋಲೋ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಡಿ.ಮಂಜುನಾಥ್ ಚಳಿಗಾಲ ಹಿನ್ನೆಲೆ ಜನರಿಗೆ ಸಲಹೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.