ಚೆನ್ನೈನ ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ 5 ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಮರೀನಾ ಬೀಚ್ನಲ್ಲಿ ನಡೆದ ಏರ್ ಶೋ ವೀಕ್ಷಿಸಲು ತೆರಳಿದ್ದ 5 ಮಂದಿ ಪೇಕ್ಷಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ಹೇಳಿದ್ದಾರೆ.
Heat Stroke: ವೈದ್ಯರು ಸಾಮಾನ್ಯವಾಗಿ ಹೊರಗಿನ ಆಹಾರದಿಂದ ದೂರ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ. ಕೆಲವರಿಗೆ ಕೆಲಸದ ನಿಮಿತ್ತ ಬಿಸಿಲಿನಲ್ಲಿಯೇ ಹೋಗಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಚರ್ಮದ ದದ್ದುಗಳಾಗುವ ಸಾಧ್ಯತೆ ಹೆಚ್ಚು.
ವರ್ಷದಿಂದ ವರ್ಷಕ್ಕೆ ಬೇಸಿಗೆ ಅಸಹನೀಯವಾಗುತ್ತಿದೆ. ನೇಚರ್ ಕಮ್ಯುನಿಕೇಷನ್ ಜರ್ನಲ್ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನದ ಪ್ರಕಾರ, ವಿಜ್ಞಾನಿಗಳು 2023 ರ ಶಾಖವನ್ನು ಕಳೆದ 2000 ವರ್ಷಗಳಲ್ಲಿ ಅತ್ಯಂತ ಕೆಟ್ಟದಾಗಿದೆ ಎಂದು ವಿವರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಆರೋಗ್ಯ ಸಚಿವಾಲಯವು ಸುರಕ್ಷತಾ ಸಲಹೆಯನ್ನು ನೀಡಿದ್ದು, ಇದರಿಂದ ಶಾಖದಿಂದ ಸಾವಿನ ಪ್ರಕರಣಗಳು ಕಡಿಮೆಯಾಗಬಹುದು ಎನ್ನಲಾಗಿದೆ.
ಶಾಖದ ಸಿಂಡ್ರೋಮ್ ಎಂದರೇನು?
ದಿನವಿಡೀ ಎಸಿಯಲ್ಲಿ ಕುಳಿತುಕೊಳ್ಳುವವರಿಗೆ ಹೆಚ್ಚುತ್ತಿರುವ ಶಾಖದ ಮಟ್ಟವು ತುಂಬಾ ಗಂಭೀರವಾದ ವಿಷಯವಲ್ಲ. ಆದರೆ ಬಿಸಿಲಿನ ತಾಪದಿಂದ ಸಾವುಗಳು ಜಾಗತಿಕ ಮಟ್ಟದಲ್ಲಿ ಆತಂಕಕಾರಿ ವಿಷಯವಾಗುತ್ತಿವೆ. ಹವಾಮಾನ ವೈಪರೀತ್ಯದಿಂದಾಗಿ ಹೀಟ್ ಸ್ಟ್ರೋಕ್ ಜೊತೆಗೆ ದೀರ್ಘಕಾಲದ ಕಾಯಿಲೆಗಳು ಕೂಡ ಹೆಚ್ಚು ಪರಿಣಾಮಕಾರಿಯಾಗುತ್ತಿದ್ದು, ಇದರ ಪರಿಣಾಮವಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳುತ್ತಾರೆ.
ಇದನ್ನೂ ಓದಿ: ಹೆದ್ದಾರಿ ರಸ್ತೆ ಅಗಲೀಕರಣ... ರೈತರಿಗೆ ಇಲ್ಲ ಪರಿಹಾರ
ಶಾಖದಿಂದ ಸಾವಿನ ಪ್ರಕರಣಗಳ ಹೆಚ್ಚಳ:
ಸೂಕ್ತ ಉಡುಪನ್ನು ಧರಿಸುವುದು: ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ನಡೆಯುವಾಗ ಸೂರ್ಯನ ನೇರ ಕಿರಣಗಳಿಂದ ರಕ್ಷಣೆ ಪಡೆಯಲು ತಲೆಯನ್ನು ಮುಚ್ಚುವಂತಹ ಟೋಪಿ, ಛತ್ರಿ ಹಾಗೂ ಸಾಂಪ್ರದಾಯಿಕವಾಗಿ ಬಳಸುವ ಟವೆಲ್ ಅನ್ನು ಬಳಸಬೇಕು. ಬಿಸಿಲಿನಲ್ಲಿ ನಡೆಯುವಾಗ ಪಾದರಕ್ಷೆ, ಶೂಗಳನ್ನು ಧರಿಸಬೇಕು ಎಂದು ತಿಳಿಸಿದ್ದಾರೆ.
ಚಿಕಿತ್ಸೆಗಾಗಿ ನಗರದ ಕೆಲ ಆಸ್ಪತ್ರೆಗಳಲ್ಲಿ ವಿಶೇಷ ಕೊಠಡಿಗಳ ಸ್ಥಾಪನೆ. ರೋಗಿಗಳಿಗಾಗಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸ್ಪೆಷಲ್ ವಾರ್ಡ್ ಸಿದ್ಧ. ಹೀಟ್ ಸ್ಟ್ರೋಕ್, ಹೀಟ್ ರಿಲೆಟೆಡ್ ರೋಗಿಗಳಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ.
Heat stroke solutions: ಬೇಸಿಗೆಯಲ್ಲಿ ಬಿಸಲಿನ ತಾಪವು ಹೆಚ್ಚಾಗಿರುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ಅವುಗಳ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕಕು ಹೆಚ್ಚಿನ ಕಾಳಜಿ ವಹಿಸಬೇಕು.ಆದ್ದರಿಂದ ನಾವು ಈ ಲೇಖನದಲ್ಲಿ ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಸುದೀರ್ಘವಾಗಿ ವಿವರಿಸಿದ್ದೇವೆ.
Home remedies for heat stroke headache :ಸೂರ್ಯನ ಶಾಖ ಹೆಚ್ಚಾಗುತ್ತಿದ್ದಂತೆಯೇ ಕೆಲವರಿಗೆ ತೀವ್ರ ತಲೆನೋವಿನ ಸಮಸ್ಯೆ ಕಾಡುತ್ತದೆ. ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ಈ ತಲೆನೋವಿಗೆ ಸುಲಭ ಪರಿಹಾರ ಕಂಡುಕೊಳ್ಳಬಹುದು.
ಸಾಮಾನ್ಯವಾಗಿ, ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದ ಅಪಾಯವು ತುಂಬಾ ಹೆಚ್ಚಾಗಿರುತ್ತದೆ, ಹೀಗಾಗಿ, ನೀವು ಅಂತಹ ಕೆಲವು ಆಹಾರಗಳನ್ನು ಸೇವಿಸಬೇಕು, ಇವು ಬೇಸಿಗೆಯಲ್ಲಿ ನಿಮನ್ನು ಆರೋಗ್ಯವಾಗಿಡುತ್ತವೆ.
Skin Routine at Night: ಬೇಸಿಗೆಯಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಮೆಕ್ಸಿಕೋ ಗಡಿಯಿಂದ ಅಮೆರಿಕಕ್ಕೆ ವಲಸೆ ಹೋಗುತ್ತಿದ್ದ ಭಾರತೀಯ ಮೂಲದ ಪರಿವಾರದಲ್ಲಿದ್ದ ಬಾಲಕಿಯ ತಾಯಿ ಇತರರೊಂದಿಗೆ ನಿರು ಹುಡುಕಿಕೊಂಡು ಹೋದ ಸಂದರ್ಭದಲ್ಲಿ ಬಿಸಿಲಿನ ತಾಪ ತಾಳಲಾರದೆ ಬಾಲಕಿ ಮೃತಪಟ್ಟಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.