Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Mira Road Tragedy: ಪಿಂಕ್ ಸಮವಸ್ತ್ರ ಧರಿಸಿದ ವ್ಯಕ್ತಿ ಸಿಕ್ಸರ್ ಹೊಡೆದಿದ್ದಾನೆ. ಈ ವೇಳೆ ಅಂಪೈರ್ ಸಿಕ್ಸರ್ ಸನ್ನೆ ಮಾಡುತ್ತಿದ್ದರು. ನಂತರದ ಎಸೆತಕ್ಕೆ ಸಜ್ಜಾಗುತ್ತಿದ್ದಂತೆಯೇ ಬ್ಯಾಟ್ಸ್ಮನ್ ಕುಸಿದು ಬಿದ್ದಿದ್ದಾನೆ.
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
ಸೂಕ್ತ ಉಡುಪನ್ನು ಧರಿಸುವುದು: ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ನಡೆಯುವಾಗ ಸೂರ್ಯನ ನೇರ ಕಿರಣಗಳಿಂದ ರಕ್ಷಣೆ ಪಡೆಯಲು ತಲೆಯನ್ನು ಮುಚ್ಚುವಂತಹ ಟೋಪಿ, ಛತ್ರಿ ಹಾಗೂ ಸಾಂಪ್ರದಾಯಿಕವಾಗಿ ಬಳಸುವ ಟವೆಲ್ ಅನ್ನು ಬಳಸಬೇಕು. ಬಿಸಿಲಿನಲ್ಲಿ ನಡೆಯುವಾಗ ಪಾದರಕ್ಷೆ, ಶೂಗಳನ್ನು ಧರಿಸಬೇಕು ಎಂದು ತಿಳಿಸಿದ್ದಾರೆ.
Weather Update: ಮೇ 05ರವರೆಗೆ ಭಾರತದ ಕೆಲವು ರಾಜ್ಯಗಳಲ್ಲಿ ತೀವ್ರವಾದ ಶಾಖದ ಅಲೆ ಹೊರತಾಗಿಯೂ ಕೆಲವು ರಾಜ್ಯಗಳಲ್ಲಿ ಲಘು ಮಳೆ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮೇ 01 ರಿಂದ ಮುಂದಿನ 5 ದಿನಗಳವರೆಗೆ ದಿನವಾರು ಶಾಖದ ಅಲೆ ಹೆಚ್ಚಳವಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಭಾರತ ಹವಾಮಾನ ಇಲಾಖೆಯು ತಿಳಿಸಿದೆ.
Karnataka Weather Alert: ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮೇ 2ರವರೆಗೆ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.
Cooling Foods To Combat Heat Wave: ಬೇಸಿಗೆಯಲ್ಲಿ ಉಷ್ಣಾಂಶವನ್ನು ನಿಭಾಯಿಸಲು, ದೇಹವು ತಾಪಮಾನವನ್ನು ಹೆಚ್ಚಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ. ಬೆವರುವಿಕೆಯ ರೂಪದಲ್ಲಿ ನೀರಿನ ನಷ್ಟವು ದೇಹದಿಂದ ವಿದ್ಯುದ್ವಿಚ್ಛೇದ್ಯಗಳನ್ನು ಕಡಿಮೆಗೊಳಿಸುತ್ತದೆ. ಆದರಿಂದ ಬೇಸಿಗೆಯಲ್ಲಿ ಆರೋಗ್ಯಕರವಾಗಿರಲು ಮತ್ತು ಉಷ್ಣಾಂಶವನ್ನು ತೆಗೆದು ಹಾಕಲು ಈ ಆಹಾರಗಳನ್ನು ಸೇವಿಸಿ.
ಸಮರ್ಪಕ ಕಲ್ಲಿದ್ದಲು ಪೂರೈಕೆಗೆ ಆಗ್ರಹಿಸಿ ದೆಹಲಿಯ ಇಂಧನ ಸಚಿವ ಸತ್ಯೇಂದ್ರ ಜೈನ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ನ್ಯಾಷನಲ್ ಪವರ್ ಪೋರ್ಟಲ್ನ ದೈನಂದಿನ ಕಲ್ಲಿದ್ದಲು ವರದಿಯ ಪ್ರಕಾರ, ಎನ್ಸಿಪಿಸಿಯ ಅನೇಕ ವಿದ್ಯುತ್ ಕೇಂದ್ರಗಳಲ್ಲಿ ಕಲ್ಲಿದ್ದಲಿನ ತೀವ್ರ ಕೊರತೆಯಿದೆ ಎಂದು ದೆಹಲಿ ಸರ್ಕಾರ ಹೇಳುತ್ತದೆ.
Summer Temperature - ಮುಂದಿನ 4 ರಿಂದ 5 ದಿನಗಳಲ್ಲಿ ಬಿಸಿಗಾಳಿ ಬೀಸುವ (Heat Wave) ಸಾಧ್ಯತೆ ಇದೆ. ಸದ್ಯಕ್ಕೆ ಮಳೆಯಾಗುವ ಲಕ್ಷಣಗಳು ಇಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಸದ್ಯಕ್ಕೆ ಹವಾಮಾನ ಶುಷ್ಕತೆಯಿಂದ ಕೂಡಿರಲಿದೆ.
ಭಾರತೀಯ ಹವಾಮಾನ ಇಲಾಖೆ ಸೋಮವಾರದಂದು ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು ಶೇ 2-3 °ರಷ್ಟು ಡಿಗ್ರಿ ಸೆಲ್ಸಿಯಸ್ ಏರಲಿದೆ ಎಂದು ಹೇಳಿದೆ.
ಕರೋನಾ ವೈರಸ್ ಪ್ರಕೋಪದ ನಡುವೆ ಇದೀಗ ದೇಶದ ಉಷ್ಣಾಂಶ ಕೂಡ ಹೆಚ್ಚುತ್ತಿದೆ. ಭಾನುವಾರ, ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಉಷ್ಣಾಂಶ 45 ರಿಂದ 45.6 ಡಿಗ್ರಿ ಸೆಲ್ಸಿಯಸ್ ತಲುಪಿದೆ.
ಉತ್ತರ ಭಾರತದ ಹಲವಾರು ಭಾಗಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ಅನ್ನು ಮೀರಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ರಾಜಸ್ಥಾನಗಳಿಗೆ ಮುಂದಿನ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.