Telangana : ತೆಲಂಗಾಣದಲ್ಲಿ ತೀವ್ರವಾದ ಬಿಸಿಗಾಳಿ ಪರಿಸ್ಥಿತಿಗಳು ಚಾಲ್ತಿಯಲ್ಲಿರುವ ಹಿನ್ನೆಲೆ ಇಂದು ಗೆಜೆಟ್ ಅಧಿಸೂಚನೆ ಹೊರಡಿಸಲಾಯಿತು, ಈ ಮೂಲಕ ತೆಲಂಗಾಣದಲ್ಲಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯುವುದಾಗಿ ತಿಳಿಸಿದೆ.
Kerala : ಕೇರಳದಲ್ಲಿ ಬಿಸಿಲಿನ ಶಾಖಕ್ಕೆ 90 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಏಪ್ರಿಲ್ 29 ಕೇರಳದ ಮೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
Karnataka Weather: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ.
20 ವರ್ಷಗಳಲ್ಲೇ ಕಳೆದ ವರ್ಷದ ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನ 40-43°c ವರೆಗೆ ಬಿಸಿಲಿನ ತಾಪಮಾನ ದಾಖಲಾಗಿತ್ತು..ಈ ಬಾರಿಯೂ ಇದೇ ವಾತಾವರಣ ಮುಂದುವರೆದಿದೆ..ಇದ್ರಿಂದ ಜಿಲ್ಲೆಯ ಜನ ತತ್ತರಿಸಿದ್ದಾರೆ.. ಬಿಸಿಲಿನ ಹೊಡೆತಕ್ಕೆ ಬೆಚ್ಚಿಬಿದ್ದಿರೊ ಜಿಲ್ಲೆಯ ಜನ ಮನೆ ಬಿಟ್ಟು ಹೊರಬರ್ತಿಲ್ಲ..
Karnataka Weather Update 15-05-2023: ಮೇ 13 ರಿಂದ ಮೇ 16 ರವರೆಗೆ ಈಶಾನ್ಯ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸೂಚಿಸಿದೆ. ಇನ್ನು ಮೇ 14-16 ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ, ಮೇ 13-16ರ ನಡುವೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದಿಂದ ವಾಯುವ್ಯ ಭಾರತಕ್ಕೆ ಕಡಿಮೆ ಮಟ್ಟದಲ್ಲಿ ಒಣಗಿದ ಗಾಳಿಯಿಂದಾಗಿ, ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಡ್, ದೆಹಲಿ, ಉತ್ತರ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ವಾಯುವ್ಯ ಮಧ್ಯಪ್ರದೇಶದ ಮೇಲೆ ಕೆಲವು ಪ್ರದೇಶಗಳಲ್ಲಿ ಬಿಸಿಗಾಳಿ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರಿತ ಬಿಸಿಲಿನ ಪರಿಣಾಮದಿಂದಾಗಿ ದೆಹಲಿ ಸರ್ಕಾರವು ನಗರದ ಶಾಲೆಗಳಲ್ಲಿ ಬೇಸಿಗೆ ರಜೆಯನ್ನು 8ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ವಾರ ವಿಸ್ತರಿಸಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಜುಲೈ 8 ರಂದು ಶಾಲೆಗಳು ಮತ್ತೆ ತೆರೆಯಲಿವೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.