ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ (Global Investors Conference) ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂಪಾಯಿ ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಅವರು ಪ್ರತಿಪಾದಿಸಿದ್ದಾರೆ.
Minister MB Patil: ಸ್ಪಷ್ಟ ಗುರಿಗಳೊಂದಿಗೆ ವಿಷನ್ ಗ್ರೂಪ್ ಗಳನ್ನು ರಚಿಸಲಾಗುವುದು ಎಂದು ಹೇಳಿದ್ದ ಸರಕಾರವು ವೈಮಾಂತರಿಕ್ಷ ಮತ್ತು ರಕ್ಷಣೆ, ಮಶೀನ್ ಟೂಲ್ಸ್, ಎಲೆಕ್ಟ್ರಾನಿಕ್ಸ್ ಸಿಸ್ಟಂ ಡಿಸೈನ್ ಮತ್ತು ಮ್ಯಾನಫ್ಯಾಕ್ಚರಿಂಗ್, ಫಾರ್ಮಸುಟಿಕಲ್ಸ್, ಕೋರ್ ಮ್ಯಾನಫ್ಯಾಕ್ಚರಿಂಗ್, ಆಟೋಮೋಟೀವ್/ಎಲೆಕ್ಟ್ರಿಕ್ ವೆಹಿಕಲ್ಸ್, ಇಂಡಸ್ಟ್ರಿ 5.0, ಜವಳಿ ಮತ್ತು ಹಸಿರು ಇಂಧನ ವಲಯಗಳಿಗೆ ಈ ಉಪಕ್ರಮವನ್ನು ಕೈಗೊಂಡಿದೆ.
ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು, ಕಾಂಗ್ರೆಸ್ ಸರಕಾರವು ಕೇವಲ ನೂರು ದಿನಗಳಲ್ಲಿ ಮಾಡಿರುವ ಸಾಧನೆ ಕಂಡು ಪ್ರಧಾನಿ ನರೇಂದ್ರ ಮೋದಿ ಕೂಡ ನಿರುತ್ತರರಾಗಿದ್ದಾರೆ ಎಂದರು.
Mysore Paper Mills: ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಮೈಸೂರು ಪೇಪರ್ ಮಿಲ್ಸ್ ಸದ್ಯಕ್ಕೆ 1,482 ಕೋಟಿ ರೂ. ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.