Karnataka Rain Alert:ಟ್ರಫ್ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.
Congo Landslide: ಕಾಂಗೋದ ಬುಕಾವು ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಅಪಾರ ಹಾನಿಯುಂಟಾಗಿದೆ. ಸುದ್ದಿ ಸಂಸ್ಥೆ ಎಎನ್ಐ ವರದಿಯ ಪ್ರಕಾರ, ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ.
North India Rain Live Updates: ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆ.
Weather Update: ಮುಂದಿನ 4 ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ಹವಾಮಾನ ಎಚ್ಚರಿಕೆ: ದೇಶದಲ್ಲಿ ಮಾನ್ಸೂನ್ ಅಬ್ಬರ ಮುಂದುವರೆದಿದ್ದು ಮುಂದಿನ ಮೂರ್ನಾಲ್ಕು ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕೂಡ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇನ್ನೆರಡು ದಿನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.