ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ
ದ.ಕ. ಜಿಲ್ಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು
ಖಾಸಗಿ ಶಾಲಾ-ಪದವಿಪೂರ್ವ ಕಾಲೇಜುಗಳಿಗೆ ರಜೆ
ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆ
ಉತ್ತರಕನ್ನಡ ಜಿಲ್ಲೆಯ ಕರಾವಳಿ ಸೇರಿದಂತೆ ಘಟ್ಟದ ಮೇಲಿನ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿದೆ. ಜಿಲ್ಲೆಯ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಪ್ರಮುಖ ನದಿಗಳಾದ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ಉಕ್ಕಿ ಹರಿಯುತ್ತಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರಿ ಮಳೆ
ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ
ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ
ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಣೆ
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.
ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ-ಮಳೆ ಅಬ್ಬರ ಮುಂದುವರೆದಿದ್ದು ವರುಣದೇವ ನಾನಾ ರೀತಿಯ ಅವಾಂತರಗಳನ್ನ ಸೃಷ್ಟಿಸಿದ್ದಾನೆ. ಮಲೆನಾಡಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದ್ರು ಕೂಡ ರಣಗಾಳಿಯ ವೇಗ ಮಾತ್ರ ಹಾಗೇ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.