ಮರಗಿಡಿ ಗ್ರಾಮದಲ್ಲಿ ಐದು ಬಡ ಕುಟುಂಬಗಳು ವಾಸಿಸುತ್ತಿದ್ದು, ಶಾಶ್ವತ ನೆಲೆಯಿಲ್ಲದೆ ತಾತ್ಕಾಲಿಕವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಎಲ್ಲರೂ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಾಗಿದ್ದು, ಮನೆಗಳಿಗೆ ಇದುವರೆಗೂ ಹಕ್ಕುಪತ್ರ ಕೂಡ ನೀಡಿಲ್ಲ.
ಬುಡರಕಟ್ಟಿ ಗ್ರಾಮದಲ್ಲಿನ ಮನೆ ಕುಸಿತ, 13 ಜನರಿಗೆ ಗಾಯ ಮನೆ ಕುಸಿತದಿಂದ ಒಂದೇ ಕುಟುಂಬದ 13 ಜನರಿಗೆ ಗಾಯ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗ್ರಾಮದ ಮನೆ ಕುಸಿತ
Himachal Pradesh Terrifying Video: ಭೂಕುಸಿತದ ಅವಶೇಷಗಳನ್ನು ತೆರವು ಮಾಡುವಾಗಲೇ ಭೀಕರ ದುರಂತ ಸಂಭವಿಸಿದ್ದು, ಜೆಸಿಬಿ ಮೇಲೆ ಬೃಹತ್ ಬಂಡೆ ಉರುಳಿಬಿದ್ದಿದೆ. ಈ ವಿಡಿಯೋ ನೋಡಲು ತುಂಬಾ ಭಯಾನಕವಾಗಿದೆ.
72 ಜನ ಸಾವು, 92 ಜನ ಗಾಯಗೊಂಡಿದ್ದಾರೆ. 8 ಜನ ಮಳೆಗೆ ಕಾಣೆಯಾಗಿದ್ದಾರೆ ಎಂದು ವರದಿ. ಹಿಮಾಚಲಕ್ಕೆ ರೆಡ್ ಅಲರ್ಟ್ ಘೋಷಿಸಿದ IMD. ಉತ್ತರಾಖಂಡ್ಗೆ ಆರೆಂಜ್ ಅಲರ್ಟ್ ಘೋಷಣೆ. ಹಿಮಾಚಲ ಪ್ರದೇಶ ಹೆಚ್ಚು ಹಾನಿಗೊಳಗಾದ ರಾಜ್ಯ. ನೀರಲ್ಲಿ ಕೊಚ್ಚಿಹೋಗ್ತಿರೋ ಮನೆಗಳು,ವಾಹನಗಳು
ಮುಳುಗುತ್ತಿರುವ ಸೇತುವೆಗಳು, ಹೆದ್ದಾರಿಗಳು
Tum Se Hi Instagram Viral video : ಸೋಷಿಯಲ್ ಮಿಡಿಯಾಗಳಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಡಿಯೋ, ಪೋಸ್ಟ್ ಸದ್ದು ಮಾಡುತ್ತಿರುತ್ತವೆ. ಹೌದು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಶಾಹಿದ್ ಮತ್ತು ಕರೀನಾ ಅವರ ತುಮ್ ಸೆ ಹಿ ಸಾಂಗ್ನ್ನು ದಂಪತಿಗಳು ಹಾಡನ್ನು ಮರುಸೃಷ್ಟಿಸಿದ್ದು, ಈ ವಿಡಿಯೋ ಸಖತ್ ಸೌಂಡ್ ಮಾಡುತ್ತಿದೆ.
ಶಿಮ್ಲಾ ಜಿಲ್ಲೆಯ ಕೋಟ್ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Amarnath Yatra 2023: ಚಿಕ್ಕಮಗಳೂರಿನಿಂದ ಅಮರನಾಥ ಯಾತ್ರೆಗೆ ತೆರಳಿದ್ದ ಐವರು ಸೇಫ್ ಆಗಿದ್ದಾರೆ. ಸದ್ಯ ಕಾಫಿನಾಡಿಗರು ಮರನಾಥ ಬಳಿಯ ಶೇಷನಾಗ್ ಪ್ರದೇಶದಲ್ಲಿದ್ದಾರೆ. ಚಿಕ್ಕಮಗಳೂರಿನಿಂದ ಕಳೆದ ವಾರ ಯಾತ್ರೆಗೆ ತೆರಳಿದ್ದ ಯಾತ್ರಿಕರು.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ಶೃಂಗೇರಿ ಕೊಪ್ಪ ತೀರ್ಥಹಳ್ಳಿ ಭಾಗದಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ತುಂಗಾ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಗಿದೆ. ಬತ್ತಿ ಹೋಗಿದ್ದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶರಾವತಿ ಕಣಿವೆ ಯೋಜನಾ ಪ್ರದೇಶದಲ್ಲೂ ವ್ಯಾಪಕವಾಗಿ ಮಳೆ ಸುರಿಯುತ್ತಿರುವುದರಿಂದ ಹೊಳ ಹರಿವು ಹೆಚ್ಚ ತೊಡಗಿದೆ. ಮಳೆಯಿಂದಾಗಿ ಜೋಗ ಜಲಪಾತದಜ ಸೌಂದರ್ಯ ಕಳೆಕಟ್ಟಿದೆ.
ಅಂಗನವಾಡಿ, ಪ್ರೈಮರಿ, ಹೈಸ್ಕೂಲ್, ಪಿಯು ಕಾಲೇಜಿಗೆ ರಜೆ
ತಗ್ಗು ಪ್ರದೇಶ, ನದಿ, ಸಮುದ್ರಕ್ಕೆ ಮಕ್ಕಳು ಹೋಗದಂತೆ ಎಚ್ಚರಿಕೆ
ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
ಜಿಲ್ಲಾ-ತಾಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂತಪ್ಪದೆ ಪಾಲಿಸಲು ಆದೇಶ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.