ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವರುಣ ಘರ್ಜನೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆ ಸಾಧ್ಯತೆ ಬೆಂಗಳೂರಲ್ಲಿ ಮುಂಜಾನೆಯಿಂದ ಮೋಡ ಕವಿದ ವಾತಾವರಣ
ಶಹಪೂರ , ಯಾದಗಿರಿ, ಗುರಮಿಠಕಲ್ ಭಾಗದಲ್ಲಿ ಅಬ್ಬರ ಮಳೆಯ ಅವಾಂತರಕ್ಕೆ ಸಿಡಿಲು ಬಡಿದು 19 ಕುರಿಗಳು ಸಾವು ಶಹಾಪೂರ ತಾಲೂಕಿನ ಸಗರ ಗ್ರಾಮದಲ್ಲಿ ನಡೆದಿರುವ ಘಟನೆ ದೇವಪ್ಪ ಎಂಬುವರಿಗೆ ಸೇರಿದ ಕುರಿಗಳು ಸಿಡಿಲು ಬಡಿದು ಸಾವು ಬಿಸಿಲಿನಿಂದ ಬೇಸತ್ತ ಜನರಿಗೆ ಮಳೆರಾಯನ ಸಿಂಚನ
ಮೈಸೂರಿನಲ್ಲಿ ಮುಂದುವರೆದ ಮಳೆ ಹಾನಿ.. ಭಾರಿ ಮಳೆ ಗಾಳಿಗೆ ನೆಲಕಚ್ಚಿದ ಬಾಳೆ ಬೆಳೆ.. ಮೈಸೂರಿನ ವಡ್ಡರಹುಂಡಿ ಗ್ರಾಮದಲ್ಲಿ ಘಟನೆ.. ರಾಣಿ ಮತ್ತು ಪುಟ್ಟಸ್ವಾಮಿ ರೈತರಿಗೆ ಸೇರಿದ ಬೆಳೆ.. ತಲಾ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಬಾಳೆ
ಬೆಂಗಳೂರಿನ ಭಾರೀ ಮಳೆಗೆ ಕುಸಿದ ಮೂರು ಮನೆಗಳು...
ಬೆಂಗಳೂರಿನ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ಘಟನೆ..
ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಸಂಪೂರ್ಣ ನೆಲ ಸಮವಾಗಿರುವ ಮನೆಗಳು
ವಸುಂಧರ ಕೃತಿಕಾ ಅಪಾರ್ಟ್ ಮೆಂಟ್ ನ ತಡೆ ಗೋಡೆ ಸಮೇತ ಬಿದ್ದಿರೊ ಮನೆ
ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.
Bengaluru Rain: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ-ಬಿಟಿ ಹಬ್ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಇಷ್ಟಪಡದವರೇ ಇಲ್ಲ. ಹಾಗೆಯೇ, ಮಳೆಗಾಲ ಬಂತೆಂದರೆ ಬೆಂಗಳೂರನ್ನು ಬೈಯ್ಯದವರೂ ಇಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆಗಾಲದ ಎಫೆಕ್ಟ್ ಹೇಗಿರಲಿದೆ ಎಂಬ ಬಗ್ಗೆ ಬೆಚ್ಚಿಬೀಳಿಸಿರುವ ವರದಿಯೊಂದು ಬಿಡುಗಡೆ ಆಗಿದ್ದು, ಅದು ಬಿಬಿಎಂಪಿ ಅಧಿಕಾರಿಗಳ ನಿದ್ದೆಗೆಡಿಸಿದೆ.
Cyclone Mandous Effect: ‘ಮಂಡೌಸ್’ ಚಂಡಮಾರುತವು ಭಾರತಕ್ಕೆ ಪ್ರವೇಶಿಸಿದೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಭಾರೀ ಮಳೆ ಆರಂಭವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ಕರಾವಳಿ ಹಾಗೂ ಉತ್ತರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯಯಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ. ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ
Weather Forecast: ಮುಂದಿನ ಎರಡು ವಾರಗಳ ಕಾಲ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಹವಾಮಾನ ಮಾದರಿಗಳು ಕಡಿಮೆ ಮಳೆಯಾಗುವ ಸಾಧ್ಯತೆಯನ್ನು ತೋರಿಸುತ್ತಿವೆ ಎಂದು ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.