ಹಾಸನ ಜಿಲ್ಲೆ ಬೇಲೂರಿನಲ್ಲಿ ಹೀರೋ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಪೆಟ್ರೋಲ್ ಬಾಂಬ್ ಸಿಡಿಸುವ ಸನ್ನಿವೇಶವನ್ನು ಚಿತ್ರೀಕರಿಸಬೇಕಿತ್ತು. ಪೆಟ್ರೋಲ್ ಬಾಂಬ್ ಸಿಡಿಸುವ ವೇಳೆ ರಿಷಬ್ ಶೆಟ್ಟಿ ಅವರಿಗೂ ಈ ಸಮಯದಲಿ ಬೆಂಕಿ ತಗುಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.