Best Foods for High Blood Pressure: ಮಧುಮೇಹ ರೋಗಿಗಳು ಪೌಷ್ಟಿಕಾಂಶವುಳ್ಳ ತರಕಾರಿಗಳನ್ನು ಸೇವಿಸಬೇಕು. ದೈನಂದಿನ ಆಹಾರದಲ್ಲಿ ಸಾಕಷ್ಟು ಸೊಪ್ಪು-ತರಕಾರಿ ಸೇವಿಸುವುದರಿಂದ ಅಧಿಕ ರಕ್ತದೊತ್ತಡದ ಜೊತೆಗೆ ಹೃದ್ರೋಗದ ಅಪಾಯ ಕಡಿಮೆ ಮಾಡಬಹುದು.
Foods To Avoid With High BP: ಹೈ ಬಿಪಿ ಲೈಟ್ ಆಗಿ ತೆಗೆದುಕೊಳ್ಳುವಷ್ಟು ಸಣ್ಣ ಸಮಸ್ಯೆಯಲ್ಲ. ಏಕೆಂದರೆ ಈ ರೋಗವು ನಮ್ಮ ಜೀವಕ್ಕೆ ಅಪಾಯವನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ ಈ ಸಮಸ್ಯೆ ಇರುವವರು ತಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಲು ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.
ಕರಿದ ಪದಾರ್ಥಗಳನ್ನು ಸಾಧ್ಯವಾದಷ್ಟು ಕಡಿಮೆ ಸೇವಿಸಿ. ಹೆಚ್ಚು ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ಕಡಿಮೆ ಕೊಬ್ಬಿನ ಡೈರಿ ಉತ್ಪನ್ನಗಳನ್ನು ಸೇವಿಸಿ. ಇದು ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಇದು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ.
high blood pressure: ಅಧಿಕ ರಕ್ತದೊತ್ತಡ ಹೊಂದಿರುವ ಮಕ್ಕಳು ಮತ್ತು ಹದಿಹರೆಯದವರು ಈ ಸಮಸ್ಯೆಯಿಲ್ಲದವರಿಗೆ ಹೋಲಿಸಿದರೆ ಅವರು ಬೆಳೆದಾಗ ಹೃದಯಾಘಾತ, ಪಾರ್ಶ್ವವಾಯು ಅಥವಾ ಹೃದಯ ಶಸ್ತ್ರಚಿಕಿತ್ಸೆಯ ಅಪಾಯವನ್ನು ಎರಡರಿಂದ ನಾಲ್ಕು ಪಟ್ಟು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಸಂಶೋಧನೆಯು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಮತ್ತು ಚಿಕ್ಕ ವಯಸ್ಸಿನಲ್ಲೇ ಅದರ ಅಪಾಯಗಳನ್ನು ಕಡಿಮೆ ಮಾಡುವ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ.
High Blood Pressure: ಈ ಒತ್ತಡಭರಿತ ಜೀವನಶೈಲಿ ಅತಿ ಚಿಕ್ಕ ವಯಸ್ಸಿನಲ್ಲಿ ಬಿಪಿ, ಶುಗರ್ ರೀತಿಯ ಸಮಸ್ಯೆಗಳು ಕಾಡುವುದು ಸರ್ವೇ ಸಾಮಾನ್ಯ. ಆದರೆ, ನಿಮ್ಮ ದೈನಂದಿನ ಆಹಾರದಲ್ಲಿ ಸ್ವಲ್ಪ ವಿಶೇಷ ಕಾಳಜಿ ವಹಿಸುವ ಮೂಲಕ ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಬಹುದು. ಈ ಲೇಖನದಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಲ್ಲ ಆಹಾರಗಳ ಬಗ್ಗೆ ತಿಳಿಯೋಣ...
ಬೆಂಗಳೂರು : ರಕ್ತದೊತ್ತಡಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎಂದಿಗೂ ಲಘುವಾಗಿ ತೆಗೆದುಕೊಳ್ಳಬಾರದು. ನಮ್ಮ ದೇಶದಲ್ಲಿಯೂ ಅಧಿಕ ರಕ್ತದೊತ್ತಡ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವುದು ಬಹಳ ಮುಖ್ಯ. ಅದು ಹೃದಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸರಿಯಾದ ಆಹಾರವನ್ನು ಸೇವಿಸುವುದು ಅವಶ್ಯಕ. ಈ ಲೇಖನದಲ್ಲಿ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ವಿಶೇಷವಾದ ಪೊಟ್ಯಾಸಿಯಮ್ ಭರಿತ ಆಹಾರದ ಬಗ್ಗೆ ಮಾಹಿತಿ ನೀಡಲಿದ್ದೇವೆ.
ರಕ್ತದೊತ್ತಡ ಸಮಸ್ಯೆಯನ್ನು ಸೂಕ್ತ ಸಮಯಕ್ಕೆ ನಿಯಂತ್ರಿಸದಿದ್ದರೆ, ಪಾರ್ಶ್ವವಾಯು ಅಪಾಯವೂ ಹೆಚ್ಚಾಗುತ್ತದೆ. ಆದ್ದರಿಂದ, ಅಧಿಕ ರಕ್ತದೊತ್ತಡ ರೋಗಿಗಳು ಈ ಐದು ಆಹಾರ ವಸ್ತುಗಳಿಂದ ದೂರವಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.