Ayurvedic herbs to control diabetes: ಮಧುಮೇಹ ಆವರಿಸಿತು ಎಂದರೆ ಬದುಕು ಅಂದುಕೊಂಡಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾಯಿಲೆಯಾಗಿದೆ. ಆದರೆ ಕೆಲವು ಆಯುರ್ವೇದ ಗಿಡಮೂಲಿಕೆಗಳ ಸಹಾಯದಿಂದ ಮಧುಮೇಹವನ್ನು ನಿಯಂತ್ರಿಸಬಹುದು.
Blood Sugar Control Tips: ಒಂದು ವೇಳೆ ರಕ್ತದ ಸಕ್ಕರೆ ಪ್ರಮಾಣದಲ್ಲಿ ಏಕಾಏಕಿ ಏರಿಕೆಯಾದರೆ ಏನು ಮಾಡಬೇಕು? ಹಲವರಿಗೆ ಈ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಹೀಗಾಗಿ ಅವರು ಹಲವು ಅಡಚಣೆಗಳನ್ನು ಎದುರಿಸುತ್ತಾರೆ.
Blood Sugar Control Tips: ಒಂದು ವೇಳೆ ರಕ್ತದ ಸಕ್ಕರೆ ಪ್ರಮಾಣದಲ್ಲಿ ಏಕಾಏಕಿ ಏರಿಕೆಯಾದರೆ ಏನು ಮಾಡಬೇಕು? ಹಲವರಿಗೆ ಈ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಹೀಗಾಗಿ ಅವರು ಹಲವು ಅಡಚಣೆಗಳನ್ನು ಎದುರಿಸುತ್ತಾರೆ.
ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದಾಗಿ ಹಲ್ಲುಗಳು ಹಾನಿಗೊಳಗಾಗುತ್ತವೆ. ಇದು ಹೃದಯ ಕಾಯಿಲೆ, ಮೂತ್ರಪಿಂಡದ ಕಾಯಿಲೆ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಹುಟ್ಟು ಹಾಕುತ್ತದೆ. ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದರೆ ಹಲ್ಲುಗಳ ಸಮಸ್ಯೆಯನ್ನು ಕೂಡಾ ಹೆಚ್ಚಿಸುತ್ತದೆ.
ಬಾದಾಮಿಯಲ್ಲಿರುವ ಅಪರ್ಯಾಪ್ತ ಕೊಬ್ಬು, ವಿಟಮಿನ್ ಇ ಮತ್ತು ಆಂಟಿಆಕ್ಸಿಡೆಂಟ್ ಪಾಲಿಫಿನಾಲ್ಗಳ ಪ್ರಮಾಣವು ನಿಮಗೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಕಾರಿಯಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.