Cholesterol controlling cheap vegetables: ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲವು ಆಹಾರಗಳ ಸೇವನೆಯು ಪ್ರಯೋಜನಕಾರಿಯಾಗಿದೆ. ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಲವು ತರಕಾರಿಗಳು ಸುಲಭವಾಗಿ ಕರಗಿಸಿ ಬಿಡುತ್ತವೆ.
Cholesterol Control Tips: ಸಾಮಾನ್ಯವಾಗಿ ನಮ್ಮ ದೇಹದಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್ ಗಳಿರುತ್ತವೆ. ಮೊದಲನೆಯದ್ದು ಒಳ್ಳೆ ಕೊಲೆಸ್ಟ್ರಾಲ್ ಮತ್ತು ಎರಡನೆಯದ್ದು ಕೆಟ್ಟ ಕೊಲೆಸ್ಟ್ರಾಲ್. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಎಲ್ಡಿಎಲ್ ಕೊಲೆಸ್ಟ್ರಾಲ್ ಎಂದೂ ಕೂಡ ಕರೆಯುತ್ತಾರೆ ಮತ್ತು ಅದರ ಹೆಚ್ಚಳ, ಮಾರಣಾಂತಿಕ ಕಾಯಿಲೆಗಳ ಅಪಾಯ ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಅದನ್ನು ಸಮಯಕ್ಕೆ ನಿಯಂತ್ರಿಸುವುದು ಆರೋಗ್ಯಕ್ಕೆ ಬಹಳ ಮುಖ್ಯ. (Health News In Kannada).
ಕೊಲೆಸ್ಟ್ರಾಲ್ ರಕ್ತದಲ್ಲಿ ಶೇಖರಣೆಯಾದರೆ ಅದು ಆರೋಗ್ಯಕ್ಕೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ. ಇದಕ್ಕೆ ನಮ್ಮ ಆಹಾರ ಪದ್ಧತಿಯೇ ಕಾರಣ. ಆದ್ದರಿಂದ ನಾವು ಕೆಲವು ಆಹಾರಗಳಿಂದ ದೂರವಿರುವುದು ಉತ್ತಮ.
Soaked Moong Dal Benefits: ಅಧಿಕ ಕೊಲೆಸ್ಟ್ರಾಲ್ ಅನ್ನು ನಿಗ್ರಹಿಸಲು ನೀವು ಎಲ್ಲಾ ರೀತಿಯ ವಿಧಾನಗಳನ್ನು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲವೇ? ಚಿಂತೆಬಿಡಿ, ನೆನೆಸಿದ ಹಸಿರುಕಾಳುಗಳ ಪರಿಹಾರವನ್ನು ಪ್ರಯತ್ನಿಸಿ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.