ರಾಜ್ಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರ ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಹೇಳಿದರು.
ರಾಜ್ಯದಲ್ಲಿ ಇದುವರೆಗೆ ಒಟ್ಟು 828 ವಿದ್ಯಾರ್ಥಿಗಳು HIV ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 572 ವಿದ್ಯಾರ್ಥಿಗಳು ಬದುಕಿದ್ದು, 47 ವಿದ್ಯಾರ್ಥಿಗಳು ಏಡ್ಸ್ ವೈರಸ್ಗೆ ಸಾವನ್ನಪ್ಪಿದ್ದಾರೆ ಎಂದು ತ್ರಿಪುರಾ ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
UGC : ನಾಲ್ಕು ವರ್ಷಗಳ ಪದವಿಪೂರ್ವ ಪದವಿ ಹೊಂದಿರುವ ವಿದ್ಯಾರ್ಥಿಗಳು ಈಗ ನೇರವಾಗಿ ನೆಟ್ಗೆ ಹಾಜರಾಗಬಹುದು ಮತ್ತು ಪಿಎಚ್ಡಿ ಮಾಡಬಹುದು ಎಂದು ಧನಸಹಾಯ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೇಶ್ ಕುಮಾರ್ ಹೇಳಿದರು.
State level job fair: ಈ ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ.
ಉನ್ನತ ಶಿಕ್ಷಣ ಪಡೆಯುವುದು ಎಲ್ಲರ ಆಶಯ. ಆದ್ರೆ ಕೆಲವೊಮ್ಮೆ ಹಣ ಇಲ್ದೆ ಶಿಕ್ಷಣ ಅರ್ಧಕ್ಕೆ ನಿಲ್ಲಿಸಿರುವ ಪ್ರಸಂಗಗಳು ಇವೆ. ಹೀಗಾಗಿ RBI ಶಿಕ್ಷಣ ಸಾಲ ಸುಲಭವಾಗಿ ಸಿಗುವಂತೆ ಚಿಂತನೆ ನಡೆಸಿದೆ. ಹೇಗೆ ಸಾಲ ಪಡೆಯೋದು.. ನಿಜಕ್ಕೂ ಇದು ಲಾಭದಾಯಕನ ಅಂತ ನಾವ್ ಹೇಳ್ತಿವಿ ಈ ಸ್ಟೋರಿ ನೋಡಿ
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ತಮಿಳುನಾಡು ಸರ್ಕಾರವು ಸರ್ಕಾರಿ ಶಾಲೆಗಳಲ್ಲಿನ ಹೆಣ್ಣುಮಕ್ಕಳಿಗೆ ಅವರ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಮತ್ತು ಸಹಾಯ ಮಾಡಲು ಮಾಸಿಕ ಠೇವಣಿ ನೀಡಲು ನಿರ್ಧರಿಸಿದೆ ಎಂದು ರಾಜ್ಯ ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಘೋಷಣೆ ಮಾಡಿದ್ದಾರೆ.
ಉನ್ನತ ಶಿಕ್ಷಣ ಹಣವಂತರ ಕಪಿಮುಷ್ಟಿಯಲ್ಲಿ ಸಿಲುಕಿದ್ದರೆ, ಪೋಷಕರು ಮತ್ತು ವಿದ್ಯಾರ್ಥಿಗಳು ಅಂತಹ ಶಿಕ್ಷಣಸಾಲದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸಚಿವಾಲಯದ ಈ ಮಾರ್ಗಸೂಚಿಯು ಮನೆಯಲ್ಲಿ ಪೋಷಕರು ಶಿಕ್ಷಣ ಸೇರಿದಂತೆ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುವ ಅಗತ್ಯವನ್ನು ಒತ್ತಿಹೇಳುತ್ತದೆ ಮತ್ತು ಸಕಾರಾತ್ಮಕ ವಿಷಯಗಳನ್ನು ಕಲಿಯುವ ವಾತಾವರಣವನ್ನು ಸೃಷ್ಟಿಸುತ್ತದೆ.
ಸಾಮಾಜಿಕ ಮಾಧ್ಯಮದಲ್ಲಿ ಈ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗಿದೆ.ಭಾರತದ ಶಾಲೆಗಳು ಮತ್ತು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವೆ ಮಾಡುವ ಉದ್ದೇಶ ನೂತನ ಶಿಕ್ಷಣ ನೀತಿ ಹೊಂದಿದೆ. ಈ ನೀತಿಯಿಂದ ದೇಶ ವಿಶ್ವದಲ್ಲಿಯೇ ಜ್ಞಾನದ ಸೂಪರ್ ಪವರ್ ಎಂದೆನಿಸಕೊಳ್ಳಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ದೇಶದ ಬಹುತೇಕ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವವರಲ್ಲಿ ಮೇಲ್ವರ್ಗದ ಏಕಸ್ವಾಮವೇ ಹೆಚ್ಚಿಗೆ ಇದೆ. ಆದರೆ ಈಗ ಇದೇ ಮೊದಲ ಬಾರಿಗೆ ಅಧಿಕ ಪ್ರಮಾಣದಲ್ಲಿ ಹಿಂದುಳಿದ ಶೋಷಿತ ಸಮುದಾಯಗಳು ಉನ್ನತ ಶಿಕ್ಷಣದಲ್ಲಿ ಪ್ರವೇಶಾತಿ ಪಡೆಯುತ್ತಿರುವ ವಿಚಾರವನ್ನು ಈಗ ಹೊಸ ಅಧ್ಯಯನವೊಂದು ಬಹಿರಂಗಪಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.