ರಾಜ್ಯದಲ್ಲಿ ತಣ್ಣಾಗಾಗಿದ್ದ ಹಿಜಾಬ್ ಜ್ವಾಲೆ ಮತ್ತೆ ಸದ್ದು ಮಾಡುತ್ತಿದೆ.. ಈಗ ಮತ್ತೆ ಕರಾವಳಿಯ ಭಾಗದಲ್ಲಿ ಹಿಜಾಬ್ ವಾರ್ ಶುರುವಾಗಿದೆ.. ಇಂದು ಮಂಗಳೂರಿನ ವಿವಿಯಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದು ರಂಪಾಟ ಮಾಡಿದ್ದಾರೆ.. ಈ ಕುರಿತು ಒಂದು ವರದಿ ಇಲ್ಲಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಎನ್ ರವಿಕುಮಾರ್, ಈಶ್ವರಪ್ಪ ಅವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳಿದ್ದಾರೆ. ಈಶ್ವರಪ್ಪ ಅವರಿಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಅವರು ಹಾಗೆ ಆಗಬಹುದು ಎಂದು ಹೇಳಿದ್ದಾರೆ.
ಹಿಜಾಬ್ ವಿವಾದದ ಕುರಿತ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕ ಸದಸ್ಯ ಪೀಠವು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.