ಚುನಾವಣೆಯಲ್ಲಿ ನಡೆದ ಸಾಲು ಸಾಲು ಅಕ್ರಮಗಳು,ಆಡಳಿತ ಯಂತ್ರದ ದುರ್ಬಳಕೆ,ಪ್ರಜಾತಂತ್ರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ ಕೇಂದ್ರದ ಪ್ರಭುತ್ವಕ್ಕೆ ಕಾಲ ಉತ್ತರಿಸಲಿದೆ ಎಂದು ವಿಧಾನಪರಿಷತ್ ವಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ಈ ಬಾರಿ ಬಿಜೆಪಿಯನ್ನು ಸೋಲಿನಿಂದ ಕಾಪಾಡಲು ಯಾರಿಂದಲೂ ಸಾಧ್ಯವಿಲ್ಲ.ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ.ಇನ್ನು ಇಲ್ಲಿ ಇರೋಕೆ ಸಾಧ್ಯನಾ? ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಕಿಡಿ ಕಾರಿದ್ದಾರೆ.
ಹಿಮಾಚಲ ಪ್ರದೇಶದಲ್ಲಿಕಾಂಗ್ರೆಸ್ ಪಕ್ಷವು ಈಗ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ಧಿಟ್ಟ ಹೆಜ್ಜೆಯನ್ನಿರಿಸಿದೆ. ಈಗ ಬಿಜೆಪಿ ಈ ಚುನಾವಣೆಯಲ್ಲಿ ಸೋಲಲು ಐದು ಪ್ರಮುಖ ಕಾರಣಗಳಿವೆ ಅವುಗಳನ್ನು ತಿಳಿಯೋಣ ಬನ್ನಿ
ಪಕ್ಷವನ್ನು ಬದಲಾಯಿಸುವ ರಿವಾಜ್
BJP First List for Himachal Pradesh Assembly Election: ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 62 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಕ್ಷವು ಸಿಎಂ ಜೈರಾಮ್ ಠಾಕೂರ್ ಅವರನ್ನು ಸಿರಾಜ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.