ಆರೋಪಿ ಮುಯೀನ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಮದುವೆಯಾಗಬೇಕಾದರೆ ಮತಾಂತರವಾಗಬೇಕು ಎಂದು ಮುಯೀನ್ ಯುವತಿಯ ಮೇಲೆ ಒತ್ತಡ ಹೇರಿದ್ದನಂತೆ. ಮುಯೀನ್ ಮಾತು ನಂಬಿ ಆತನ ಜೊತೆ ಹೋಗಿದ್ದ ಯುವತಿಯನ್ನು ಕಾನೂನು ಬಾಹಿರವಾಗಿ ಮಸೀದಿಯೊಂದರಲ್ಲಿ ಮತಾಂತರ ಮಾಡಲಾಗಿದೆ ಎಂದು ಯುವತಿಯ ಪೋಷಕರು ದೂರಿದ್ದಾರೆ.
ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆ ಪ್ರತಿ ಗಲ್ಲಿ ಗಲ್ಲಿಯಲ್ಲೂ ಪೊಲೀಸ್ ಸರ್ಪಗಾವಲು. ಪೊಲೀಸ್ ಕಮಿಷನರ್ ಡಾ. ಬೋರಲಿಂಗಯ್ಯಾ ನೇತೃತ್ವದಲ್ಲಿ ರೂಟ್ ಮಾರ್ಚ್. ಸೂಕ್ಷ್ಮ, ಅತೀಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಹದ್ದಿನ ಕಣ್ಣು, ಬಿಗಿ ಭದ್ರತೆ.
ಹಿರಿಯರು ದಾನ ಮಾಡಿದನ್ನೂ ಬೀಡದ ಮಕ್ಕಳಿರುವ ಇಂದಿನ ಯುಗದಲ್ಲಿ ಹಿಂದೂ ದೇವಾಲಯಕ್ಕೆ ಮುಸ್ಲಿಂ ಮುಖಂಡನೋರ್ವ ಲಕ್ಷಗಟ್ಟಲೆ ಬೆಲೆ ಬಾಳುವ ಭೂಮಿಯನ್ನು ಕೊಡುಗೆಯಾಗಿ ನೀಡಿ ಭಾವೈಕ್ಯತೆ ಮೆರೆದಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ..
ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳ ವಿಚಾರ
ಬಿಎಸ್ವೈ ಸಿಎಂ ಆಗಿದ್ರೇ ಈ ರೀತಿ ನಡೆಯುತ್ತಿರಲಿಲ್ಲ ಅಂತಾ ಚರ್ಚೆ.
ಹಾಗೇನೂ ಇಲ್ಲ ಈಗಿರುವ ಸಿಎಂ ಬೊಮ್ಮಾಯಿ ಒಳ್ಳೆ ಕೆಲಸ ಮಾಡ್ತಿದ್ದಾರೆ
ಬೆಳಗಾವಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.